Saturday, 14th December 2024

ಸ್ವಯಂ ವಿವಾಹವಾದ ಕ್ಷಮಾ ಬಿಂದು: ದೇಶದಲ್ಲೇ ಮೊದಲ ಪ್ರಕರಣ !

ವಡೋದರಾ: ವಡೋದರಾದ ಯುವತಿ ಕ್ಷಮಾ ಬಿಂದು ತನ್ನನ್ನು ತಾನೇ ವಿವಾಹವಾಗಿದ್ದಾಳೆ. ಇದು ಭಾರತದ ಪ್ರಥಮ ಸ್ವಯಂ ವಿವಾಹ ಪ್ರಕರಣ ವಾಗಿದೆ. ಬಿಜೆಪಿ ನಾಯಕಿಯೊಬ್ಬರು ಆಕೆಯ ಮದುವೆ ವಿರೋಧಿಸಿದ ನಂತರ ಮತ್ತು ದೇವಸ್ಥಾನದಲ್ಲಿ ಮದುವೆಯಾಗಲು ಅನುಮತಿಸು ವುದಿಲ್ಲ ಎಂದು ಹೇಳಿದ ಕಾರಣದಿಂದ ಅನಗತ್ಯ ವಿವಾದ ತಪ್ಪಿಸಲು ಕ್ಷಮಾ ಬಿಂದು ನಿಗದಿತ ದಿನಾಂಕ ಕ್ಕಿಂತ ಕೆಲವು ದಿನಗಳ ಮುಂಚಿತವಾಗಿ ವಿವಾಹವಾದರು. ಈ ಮೊದಲು ಜೂನ್ 11ರಂದು ಮದುವೆಯಾಗಲು ನಿಶ್ಚಯಿಸಿದ್ದರು. ವಿವಾಹದ ನಂತರ ವೀಡಿಯೊದಲ್ಲಿ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಬೆಂಬಲ ಮತ್ತು […]

ಮುಂದೆ ಓದಿ