ಮುಂಬಯಿ: ಭಾರತೀಯ ಷೇರು ಪೇಟೆ ಸೂಚ್ಯಂಕಗಳು ಸೋಮವಾರ ಬೆಳಗ್ಗೆಯಿಂದಲೇ ಕುಸಿದಿವೆ. ಜಾಗತಿಕ ಬ್ಯಾಂಕಿಂಗ್ ಬಿಕ್ಕಟ್ಟು, ಸ್ವಿಜರ್ಲೆಂಡ್ ಮೂಲದ ಕ್ರೆಡಿಟ್ ಸ್ವೀಸ್ ಅನ್ನು ಯುಬಿಎಸ್ ಗ್ರೂಪ್ ಖರೀದಿಸಿರುವ ವಿದ್ಯಮಾನ ನಕಾರಾತ್ಮಕ ಪ್ರಭಾವ ಬೀರಿದೆ. ಎಲ್ಲ 13 ಪ್ರಮುಖ ವಲಯಾವಾರು ಸೂಚ್ಯಂಕಗಳು ಮುಗ್ಗರಿಸಿತು. ಮಧ್ಯಾಹ್ನ ಸೆನ್ಸೆಕ್ಸ್ 556 ಅಂಕ ಕುಸಿದು 57,433ಕ್ಕೆ ಇಳಿಕೆಯಾದರೆ, ನಿಫ್ಟಿ 169 ಅಂಕ ಕುಸಿದು 16,930 ರ ಮಟ್ಟದಲ್ಲಿ ವಹಿವಾಟು ನಡೆಸುತ್ತಿತ್ತು. ಅಮೆರಿಕ ಮತ್ತು ಯುರೋಪ್‌ನಲ್ಲಿ ಬ್ಯಾಂಕಿಂಗ್ ಬಿಕ್ಕಟ್ಟು ಸಂಭವಿಸಿದ್ದು, ಏಷ್ಯಾದ್ಯಂತ ಷೇರು ಮಾರುಕಟ್ಟೆ ಮೇಲೆ […]
ಮುಂಬೈ : ಜಾಗತಿಕ ಷೇರುಪೇಟೆಗಳಲ್ಲಿ ನಡೆದ ಸಕಾರಾತ್ಮಕ ವಹಿವಾಟು ಹಾಗೂ ವಿದೇಶಿ ಬಂಡವಾಳ ಒಳ ಹರಿವಿನ ಕಾರಣಗಳಿಂದಾಗಿ ದೇಶದ ಷೇರುಪೇಟೆಗಳಲ್ಲಿ ಸೂಚ್ಯಂಕಗಳು ಏರಿಕೆ ಕಂಡವು. ಮುಂಬೈ ಷೇರುಪೇಟೆ ಸೂಚ್ಯಂಕ...
ಮುಂಬೈ: ಬಿಎಸ್ಇ ಸೆನ್ಸೆಕ್ಸ್ ಇದೇ ಮೊದಲ ಬಾರಿಗೆ 63,000 ಗಡಿ ದಾಟಿ ದಾಖಲೆ ನಿರ್ಮಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡುಬಂದ ಸ್ಥಿರತೆ ಹಾಗೂ ವಿದೇಶಿ ಹೂಡಿಕೆ ಹರಿದು ಬಂದ...
ಮುಂಬೈ: ಆರಂಭಿಕ ವಹಿವಾಟೀನಲ್ಲಿ ಗುರುವಾರ ಷೇರುಪೇಟೆ ಚೇತರಿಕೆ ಕಂಡಿದೆ. ಸೆನ್ಸೆಕ್ಸ್ 300 ಅಂಕಗಳ ಏರಿಕೆ, ನಿಫ್ಟಿ 18,100 ಹತ್ತಿರಕ್ಕೆ ಬಂದಿದೆ. ಬ್ಯಾಂಕ್ ನಿಫ್ಟಿ ದಾಖಲೆಯ ಎತ್ತರಕ್ಕೆ ತಲುಪಿದೆ....
ಮುಂಬೈ: ಭಾರತೀಯ ಷೇರು ಮಾರುಕಟ್ಟೆಯು ಗುರುವಾರವೂ ಕೂಡಾ ಏರಿಕೆ ದಾಖಲಿಸಿದೆ. ವಾಲ್‌ಸ್ಟ್ರೀಟ್‌ನಲ್ಲಿ ಉತ್ತಮ ಬೆಳವಣಿಗೆ ಕಂಡು ಬಂದಿದೆ. ಭಾರತೀಯ ಷೇರು ಮಾರುಕಟ್ಟೆ ಯ ಮೇಲೆಯೂ ಪರಿಣಾಮ ಕಂಡು ಬಂದಿದೆ....
ಮುಂಬೈ: ಅಮೆರಿಕ ಫೆಡ್ ರಿಸರ್ವ್ ಬಡ್ಡಿ ದರ ಏರಿಕೆ ಮಾಡಿದ ಬೆನ್ನಲ್ಲೇ ಭಾರತದ ಷೇರು ಮಾರುಕಟ್ಟೆ ಮೇಲೆ ಸಕಾರಾತ್ಮಕ ಬೆಳವಣಿಗೆ ಕಂಡು ಬಂದಿದೆ. ಶುಕ್ರವಾರ ವಹಿವಾಟು ಆರಂಭವಾಗುತ್ತಿದ್ದಂತೆ...
ಮುಂಬೈ: ಗುರುವಾರ ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್, ಟೈಟಾನ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಕೋಟಕ್ ಮಹೀಂದ್ರಾ ಬ್ಯಾಂಕ್, ಏಷ್ಯನ್ ಪೇಂಟ್ಸ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಮಹೀಂದ್ರಾ ಲಾಭ ಕಂಡಿದೆ. ಆರಂಭಿಕ...
ಮುಂಬೈ: ಜಾಗತಿಕ ಷೇರುಮಾರುಕಟ್ಟೆಯ ವಹಿವಾಟಿನ ಪರಿಣಾಮ ಶುಕ್ರವಾರ ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 462 ಅಂಕ ಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 452.26...
ಮುಂಬೈ: ಮಿಶ್ರ ವಹಿವಾಟಿನ ಪರಿಣಾಮ ಬುಧವಾರ ಬಾಂಬೆ ಷೇರುಪೇಟೆಯಲ್ಲಿ ಆರಂಭಿಕ ಹಂತದಲ್ಲಿಯೇ 400ಕ್ಕೂ ಅಧಿಕ ಇಳಿಕೆಯೊಂದಿಗೆ ವಹಿವಾಟು ಮುಂದುವರಿದಿದೆ. ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 418.07 ಅಂಕ...
ಮುಂಬೈ: ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ ನಷ್ಟದೊಂದಿಗೆ ವ್ಯವಹಾರ ಆರಂಭಿ ಸಿದೆ. ಸೆನ್ಸೆಕ್ಸ್ 318 ಅಂಕ ಕುಸಿತ ಕಂಡು 51177.30ಕ್ಕೆ ತಲುಪಿದೆ. ನಿಫ್ಟಿ 100 ಅಂಕ ಕುಸಿದು 15,260ರಂತೆ...