ಮುಂಬೈ: ಒಮೈಕ್ರಾನ್, ಕೋವಿಡ್ ಸೋಂಕಿನ ಭೀತಿಯ ನಡುವೆಯೂ ಮುಂಬೈ ಷೇರುಪೇಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕಗಳಷ್ಟು ಏರಿಕೆ ಕಂಡಿದೆ. ಷೇರುಪೇಟೆಯ ಸಂವೇದಿ ಸೂಚ್ಯಂಕ 104.31 ಅಂಕಗಳಷ್ಟು ಏರಿಕೆಯೊಂದಿಗೆ, 58,001.79 ಅಂಕಗಳಲ್ಲಿ ವಹಿವಾಟು ನಡೆಸಿದೆ. ಎನ್ ಎಸ್ ಇ ನಿಫ್ಟಿ ಕೂಡ 28.45 ಅಂಕ ಏರಿಕೆಯಾಗಿದ್ದು, 17,261.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಇಂಡಸ್ ಇಂಡ್ ಬ್ಯಾಂಕ್, ಡಾ.ರೆಡ್ಡೀಸ್ ಲ್ಯಾಬೋರೇಟರಿ, ಐಸಿಐಸಿಐ ಬ್ಯಾಂಕ್, ಸನ್ ಫಾರ್ಮಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಆಯಕ್ಸಿಸ್ ಬ್ಯಾಂಕ್ ಷೇರುಗಳು […]
ಮುಂಬೈ: ಒಮಿಕ್ರಾನ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮದ ಹಿನ್ನೆಲೆಯಲ್ಲಿ ಬುಧವಾರ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ 600ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಸಂವೇದಿ ಸೂಚ್ಯಂಕ...
ಮುಂಬೈ: ವಿಶ್ವಾದ್ಯಂತ ಒಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಭೀತಿಯಿಂದಾಗಿ ಹೂಡಿಕೆ ದಾರರು ಮಾರಾಟಕ್ಕೆ ಮುಗಿದು ಬಿದ್ದರು. ಪರಿಣಾಮ ಭಾರತೀಯ ಶೇರು ಮಾರುಕಟ್ಟೆಗಳು ಸೋಮವಾರವೇ ತೀವ್ರ ಆಘಾತಕ್ಕೆ ಗುರಿಯಾಗಿವೆ. ಬಾಂಬೆ...
ನವದೆಹಲಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಟ್ರೆಂಡ್ ಪರಿಣಾಮ ಗುರುವಾರ ಮುಂಬೈ ಷೇರುಪೇಟೆಯ ವಹಿವಾಟಿನಲ್ಲಿ ಸೆನ್ಸೆಕ್ಸ್ 157 ಅಂಕಗಳ ಏರಿಕೆ ಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಮುಂಬೈ...
ಮುಂಬೈ: ಬುಧವಾರ ಆರಂಭಿಕ ಕುಸಿತ (270 ಅಂಕ ಕುಸಿದ ಸೆನ್ಸೆಕ್ಸ್ ಷೇರು) ಕಂಡ ಭಾರತೀಯ ಷೇರು ಮಾರುಕಟ್ಟೆ ಮಾರುಕಟ್ಟೆಯು ಮೂರು ಗಂಟೆಗಳಲ್ಲಿ ಚೇತರಿಸಿಕೊಂಡಿದೆ. ನಿಫ್ಟಿ ಮಾರುಕಟ್ಟೆಯಲ್ಲಿ 17949ರ...
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ವಹಿವಾಟಿನ ಪರಿಣಾಮ ಶುಕ್ರವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕದಲ್ಲಿ 400 ಅಂಕಗಳ ಏರಿಕೆಯಾಗಿದೆ. ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ. ಆರಂಭಿಕ...
ಮುಂಬೈ: ಮಿಶ್ರ ವಹಿವಾಟಿನ ಪರಿಣಾಮ ಬುಧವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 81 ಅಂಕಗಳಷ್ಟು ಕುಸಿತ ದೊಂದಿಗೆ ದಿನಾಂತ್ಯದ ವಹಿವಾಟು ಕೊನೆ ಗೊಳಿಸಿದೆ. ಸಂವೇದಿ ಸೂಚ್ಯಂಕ 80.63...
ಮುಂಬೈ: ಬಾಂಬೆ ಷೇರುಪೇಟೆಯಲ್ಲಿನ ಏರಿಳಿಕೆಯ ಪರಿಣಾಮ ಮಂಗಳವಾರ ಸಂವೇದಿ ಸೂಚ್ಯಂಕ 112.16 ಅಂಕಗಳ ಕುಸಿತ ದೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ. ಸಂವೇದಿ ಸೂಚ್ಯಂಕ 112.16 ಅಂಕಗಳಷ್ಟು ಇಳಿಕೆಯಾಗಿದ್ದು,...
ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸಂವೇದಿ ಸೂಚ್ಯಂಕ 1,158 ಅಂಕಗಳಷ್ಟು ಕುಸಿತ ಕಂಡಿದ್ದು,...
ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯ ವಹಿವಾಟಿನ ಪರಿಣಾಮ, ಬುಧವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 207 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಬಾಂಬೆ ಷೇರುಪೇಟೆಯ...