ಮುಂಬೈ: ಷೇರುಪೇಟೆ ಸೆನ್ಸೆಕ್ಸ್ 400 ಪಾಯಿಂಟ್ಸ್ ಕುಸಿತಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 18300 ಪಾಯಿಂಟ್ಸ್‌ಗಿಂತ ಕೆಳಗಿಳಿದಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 456.09 ಪಾಯಿಂಟ್ಸ್ ಕುಸಿದು 61,259.96 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 152.20 ಪಾಯಿಂಟ್ಸ್ ಇಳಿಕೆಗೊಂಡು 18,266.60 ಪಾಯಿಂಟ್ಸ್ ಮುಟ್ಟಿದೆ. ದಿನದ ವಹಿವಾಟು ಆರಂಭದಲ್ಲಿ 877 ಷೇರುಗಳು ಏರಿಕೆಗೊಂಡರೆ, 2351 ಷೇರುಗಳು ಕುಸಿದವು ಮತ್ತು 115 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಭಾರ್ತಿ ಏರ್‌ಟೆಲ್, ಎಸ್‌ಬಿಐ, ಟಾಟಾ ಮೋಟಾರ್ಸ್, ಇಂಡಸ್‌ಇಂಡ್ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ […]
ಮುಂಬೈ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಹೊಸ ದಾಖಲೆಯ ಹಂತ ತಲುಪಿದೆ. ಮೊದಲ ಬಾರಿಗೆ ಸೆನ್ಸೆಕ್ಸ್ 62,000 ಪಾಯಿಂಟ್ಸ್ ಗಡಿದಾಟಿ, ನಿಫ್ಟಿ 18,600...
ಮುಂಬೈ: ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಆರಂಭ ಪಡೆದಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 508 ಪಾಯಿಂಟ್ಸ್ ಏರಿಕೆಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 158 ಪಾಯಿಂಟ್ಸ್ ಹೆಚ್ಚಾಗಿದೆ. ಬಿಎಸ್‌ಇ ಸೂಚ್ಯಂಕ...
ಮುಂಬೈ: ಭಾರತದ ಷೇರುಪೇಟೆ ಸೋಮವಾರ ಆಟೋ, ಬ್ಯಾಂಕ್, ಮೆಟಲ್, ಪವರ್ ಮತ್ತು ರಿಯಾಲ್ಟಿ ಸ್ಟಾಕ್‌ಗಳ ಬೆಂಬಲದೊಂದಿಗೆ ಹೊಸ ದಾಖಲೆಯ ಗರಿಷ್ಠ ಮಟ್ಟದಲ್ಲಿ ಮುಚ್ಚಲ್ಪಟ್ಟವು. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 76.72...
ಮುಂಬೈ: ಸತತ ಎರಡು ದಿನಗಳ ಕಾಲ ಕುಸಿತ ಕಂಡಿದ್ದ ಬಾಂಬೆ ಷೇರುಪೇಟೆ ವಹಿವಾಟು ಸೋಮವಾರ ಸಂವೇದಿ ಸೂಚ್ಯಂಕ 534 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಮುಕ್ತಾಯಗೊಳಿಸಿದೆ. ಬಾಂಬೆ...
ಮುಂಬೈ: ಅಕ್ಟೋಬರ್ ತಿಂಗಳಿನಲ್ಲಿ ಭಾರತದ ಷೇರುಪೇಟೆ ನಕಾರಾತ್ಮಕ ಆರಂಭ ಪಡೆದಿದೆ. ಶುಕ್ರವಾರ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 400, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 110 ಪಾಯಿಂಟ್ಸ್ ಇಳಿಕೆಗೊಂಡಿದೆ. ಬಿಎಸ್‌ಇ...
ಮುಂಬೈ: ಬುಧವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 254.33 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ. ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 254.33 ಅಂಕಗಳಷ್ಟು ಇಳಿಕೆಯಾಗಿದ್ದು, 59,413.27...
ಮುಂಬಯಿ: ಸೋಮವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಅಲ್ಪ ಏರಿಕೆ ಯೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ. ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 29.41 ಅಂಕಗಳ ಅಲ್ಪಪ್ರಮಾಣದ ಏರಿಕೆಯೊಂದಿಗೆ...
ಮುಂಬೈ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಧನಾತ್ಮಕ ವಹಿವಾಟಿನ ಪರಿಣಾಮ ಸೋಮವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಾಖಲೆ ಬರೆದಿದೆ. ಬಾಂಬೆ ಷೇರುಪೇಟೆಯ ಆರಂಭಿಕ...
ಮುಂಬೈ: ಭಾರತದ ಷೇರುಪೇಟೆ ಸೆನ್ಸೆಕ್ಸ್ ಮೊಟ್ಟ ಮೊದಲ ಬಾರಿಗೆ 60,000 ಗಡಿದಾಟಿದೆ. ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 325.71 ಪಾಯಿಂಟ್ಸ್ ಏರಿಕೆ ಗೊಂಡು ಗರಿಷ್ಠ ಪ್ರಮಾಣದ ದಾಖಲೆ ಮಾಡಿದ್ದು, ರಾಷ್ಟ್ರೀಯ...