Monday, 4th November 2024

ವಿ ಸೆಂಥಿಲ್ ಬಾಲಾಜಿ ಬಿಡುಗಡೆ ಕೋರಿದ್ದ ಅರ್ಜಿ ವಜಾ

ನವದೆಹಲಿ: ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜೂನ್ನಲ್ಲಿ ಬಂಧಿತರಾಗಿರುವ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಬಿಡುಗಡೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಗೊಳಿಸಿದೆ. ಆಗಸ್ಟ್ 12ರವರೆಗೆ 5 ದಿನಗಳ ಕಾಲ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ (ಇ ಡಿ) ವಶಕ್ಕೆ ನೀಡಿ ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ಎಂ ಎಂ ಸುಂದರೇಶ್ ಅವರಿದ್ದ ಪೀಠ ಆದೇಶಿಸಿದೆ. ಬಾಲಾಜಿ […]

ಮುಂದೆ ಓದಿ

ವಿ.ಸೆಂಥಿಲ್ ಬಾಲಾಜಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚೆನ್ನೈ: ಬಂಧಿತ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜು.26 ರವರೆಗೆ ವಿಸ್ತರಿಸಿ ನಗರದ ನ್ಯಾಯಾಲಯವು ಆದೇಶ ಹೊರಡಿಸಿದೆ. ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ...

ಮುಂದೆ ಓದಿ