Friday, 20th September 2024

ದೇಶಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸರ್ವರ್ ಡೌನ್

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸರ್ವರ್ ಸೋಮವಾರ ಭಾರತದಾದ್ಯಂತ ಡೌನ್ ಆಗಿರುವುದು ವರದಿಯಾಗಿದೆ. ಗ್ರಾಹಕರು ಸಾಮಾಜಿಕ ಮಾಧ್ಯಮಕ್ಕೆ ದೂರು ಹೇಳುತ್ತಿದ್ದಾರೆ. ಎಸ್‌ಬಿಐ, ನೆಟ್ ಬ್ಯಾಂಕಿಂಗ್, ಯುಪಿಐ, ಯೋನೋ ಆಯಪ್ ಸೇರಿದಂತೆ ತನ್ನ ಸೇವೆ ಗಳಲ್ಲಿ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಹಲವಾರು ಬಳಕೆದಾರರು ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್‌ನಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿ ದರು. ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 9:19 AM IST ರಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಬಳಕೆದಾರರ ವರದಿಗಳು ಸೂಚಿಸುತ್ತವೆ. ಸೋಮವಾರ ಬೆಳಿಗ್ಗೆ ಬಳಕೆದಾರರು […]

ಮುಂದೆ ಓದಿ

ಸರ್ವರ್ ಡೌನ್, ಉದ್ಯೋಗಿಗಳಿಗೆ ಭಾರಿ ಖುಷಿ: ಕಂಪೆನಿಗಳ ಕೆಂಗಣ್ಣಿಗೆ ಗುರಿ

ವಾಷಿಂಗ್ಟನ್: ಮೈಕ್ರೋಸಾಫ್ಟ್ ಸೇವೆಗಳಾದ ಎಂಎಸ್ ಟೀಮ್ಸ್, ಔಟ್​​ಲುಕ್, ಅಜೂರ್ ಹಾಗೂ ಮೈಕ್ರೋಸಾಫ್ಟ್ 365 ಸರ್ವರ್​ ಭಾರತದಲ್ಲಿ ಕೆಲವು ಕಾಲ ಡೌನ್ ಆಗಿತ್ತು. ಟೀಮ್ಸ್​ ಸರ್ವರ್ ಡೌನ್ ಆಗಿರುವ ಬಗ್ಗೆ...

ಮುಂದೆ ಓದಿ

ವಾಟ್ಸಪ್ ಸರ್ವರ್ ಡೌನ್: ಬಳಕೆದಾರರ ಪರದಾಟ

ನವದೆಹಲಿ: ಭಾರತ ಸೇರಿದಂತೆ ವಿಶ್ವಾದ್ಯಂತ ತಾಂತ್ರಿಕ ಸಮಸ್ಯೆಯಿಂದ ವಾಟ್ಸಪ್ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಮೆಸೇಜ್ ಕಳುಹಿಸಲು ಪರದಾಡುತ್ತಿದ್ದಾರೆ. ಭಾರತ ಸೇರಿದಂತೆ ವಿಶ್ವದಾದ್ಯಂತ ತಾಂತ್ರಿಕ ಸಮಸ್ಯೆಯಿಂದ ವಾಟ್ಸಪ್...

ಮುಂದೆ ಓದಿ