ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜು.20ರಂದು ಆರಂಭವಾಗಲಿದೆ. ಜು.20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ. ಸಂಸತ್ತು ಕಲಾಪಗಳು ಸುಗಮವಾಗಿ, ಸರಾಗವಾಗಿ ಮತ್ತು ದೇಶದ ಜನರಿಗೆ ಉಪಯೋಗವಾಗುವಂತಹ ಚರ್ಚೆಗಳನ್ನು ಕಲಾಪ ವೇಳೆ ನಡೆಸಿಕೊಂಡು ಹೋಗಲು ಎಲ್ಲಾ ಪಕ್ಷಗಳ ಸದಸ್ಯರು ಸಹಕಾರ ನೀಡಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮನವಿ ಮಾಡಿಕೊಂಡಿ ದ್ದಾರೆ.
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ ಮೂರನೇ ವಾರದಲ್ಲಿ ಪ್ರಾರಂಭ ವಾಗುವ ಸಾಧ್ಯತೆಯಿದೆ, ಅಧಿವೇಶನ ಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ...