Friday, 22nd November 2024

ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೊಫೆಸರ್ ಬಂಧನ

ಹೈದ್ರಾಬಾದ್: ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಹೈದ್ರಾಬಾದ್ ವಿಶ್ವ ವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ವಿಶ್ವವಿದ್ಯಾಲಯದ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸ ಲಾಗಿದ್ದು, 62 ವರ್ಷದ ಪ್ರೊಫೆಸರ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಥೈಲ್ಯಾಂಡ್ ನ ಸ್ನಾತಕೋತ್ತರ ವಿದ್ಯಾರ್ಥಿನಿಗೆ ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಮಾತ ನಾಡಲು ಬಾರದ ಹಿನ್ನೆಲೆಯಲ್ಲಿ ಆಕೆಯ ಹೇಳಿಕೆ ದಾಖಲಿಸಲು ಅನುವಾದಕರ ಸೇವೆ ಬಯಸಿದ್ದು, ಆಕೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು […]

ಮುಂದೆ ಓದಿ

ನಿರೀಕ್ಷಣಾ ಜಾಮೀನು ರದ್ದು: ಹೋರಾಟಗಾರ ಸಿವಿಕ್ ಚಂದ್ರನ್ ಶರಣು

ಕ್ಯಾಲಿಕಟ್: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಬರಹಗಾರ ಹಾಗೂ ಹೋರಾಟ ಗಾರ ಸಿವಿಕ್ ಚಂದ್ರನ್ ಮಂಗಳವಾರ ಶರಣಾಗಿದ್ದಾರೆ. ಈ ಹಿಂದೆ ಜಿಲ್ಲಾ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು...

ಮುಂದೆ ಓದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಪಿ.ಸಿ.ಜಾರ್ಜ್ ಬಂಧನ

ತಿರುವನಂತರಪುರ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೇರಳದ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್ ಅವರನ್ನು ತಿರುವನಂತ ಪುರದಲ್ಲಿ ಬಂಧಿಸಲಾಗಿದೆ. ‘ಕೇರಳ ಸೋಲಾರ್ ಪ್ಯಾನಲ್ ಹಗರಣ’ದ ಆರೋಪಿಗಳಲ್ಲಿ ದಾಖಲಿಸಿರುವ ಲೈಂಗಿಕ ದೌರ್ಜನ್ಯ...

ಮುಂದೆ ಓದಿ

#madhyapradesh

2014ರ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯಾಧೀಶೆಯ ಮರುಸೇರ್ಪಡೆಗೆ ಆದೇಶ

ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳ(2014 ರಲ್ಲಿ) ದ ಆರೋಪ ಹೊರಿಸಿ ರಾಜೀನಾಮೆ ನೀಡಿದ ನ್ಯಾಯಾಧೀಶೆಯನ್ನು ಮರುಸೇರ್ಪಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 2014ರಲ್ಲಿ ಬಲವಂತವಾಗಿ ರಾಜೀನಾಮೆ...

ಮುಂದೆ ಓದಿ

ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್ ನಿರ್ದೋಷಿ

ಪಣಜಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಗೋವಾ ಸೆಷನ್ಸ್ ಕೋರ್ಟ್, ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ನಿರ್ದೋಷಿ ಎಂದು ತೀರ್ಪು ನೀಡಿದೆ....

ಮುಂದೆ ಓದಿ

ಎಂಜೆ ಅಕ್ಬರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಫೆ.17ರಂದು ತೀರ್ಪು

ನವದೆಹಲಿ: ಮಾಜಿ ಕೇಂದ್ರ ಸಚಿವ, ಪತ್ರಕರ್ತ ಎಂಜೆ ಅಕ್ಬರ್ ಅವರು ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ತೀರ್ಪನ್ನು ನವದೆಹಲಿ ಕೋರ್ಟ್ ಫೆ.17...

ಮುಂದೆ ಓದಿ

ಲೈಂಗಿಕ ಕ್ರಿಯೆಗೆ ನಿರಾಕರಣೆ: ಬಾಲಕಿಯನ್ನೇ ಜೀವಂತ ಸುಡಲು ಯತ್ನ

ಹೈದರಾಬಾದ್: ಮನೆಗೆಲಸದ 13 ವರ್ಷದ ಬಾಲಕಿಗೆ ಮಾಲಕ ಬೆಂಕಿ ಹಚ್ಚಿದ ಘಟನೆ ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕ್ರಿಯೆಗೆ ನಿರಾಕರಿಸಿ ದ್ದಕ್ಕೆ...

ಮುಂದೆ ಓದಿ

ಈ ಕೀಚಕರ ಕ್ರೌರ್ಯಕ್ಕೆ ಅಂತ್ಯ ಎಂದು?

ಪ್ರಾಸ್ತಾವಿಕ ಕೀರ್ತನಾ ವಿ.ಭಟ್‍ ದೇಶದಲ್ಲಿ ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ಜಾರಿಗೆ ಬಂದ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನವು ದಿನದಿಂದ ದಿನಕ್ಕೆ ತನ್ನ ಉದ್ದೇಶವನ್ನು ಕಳೆದುಕೊಳ್ಳುತ್ತಿದೆ. ಏಕೆಂದರೆ...

ಮುಂದೆ ಓದಿ