Monday, 14th October 2024

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ವಕೀಲ ಎಸ್‌ಜಿ ಮೆಹ್ತಾ

ನವದೆಹಲಿ: ಬರ ಪರಿಹಾರ ಕುರಿತಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್​ಗೆ ಬರಬೇಕಾ?” ಎಂದು ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ […]

ಮುಂದೆ ಓದಿ