Wednesday, 11th December 2024

ಶಾಹೀನ್’ಭಾಗ್’ನಲ್ಲಿ ತೆರವು ಕಾರ್ಯಾಚರಣೆ: ನೂರಾರು ಮಹಿಳೆಯರ ಧರಣಿ

ನವದೆಹಲಿ: ಶಾಹೀನ್ ಭಾಗ್ ನಲ್ಲಿ ಸೋಮವಾರ ಬುಲ್ದೇಜರ್ ನೊಂದಿಗೆ ಎಸ್ ಡಿಎಂಸಿ ಅಧಿಕಾರಿಗಳು ಸ್ಥಳಕ್ಕೆ ತೆರಳು ತ್ತಿದ್ದಂತೆಯೇ ಮಹಿಳೆಯರು ಸೇರಿದಂತೆ ನೂರಾರು ಮಹಿಳೆಯರು ಧರಣಿ ಆರಂಭಿಸಿದರು. ಬಿಜೆಪಿ ಆಡಳಿತ ನಡೆಸುತ್ತಿರುವ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಕಾರರು ಘೋಷಣೆ ಕೂಗಿ, ಒತ್ತುವರಿ ತೆರವು ಕಾರ್ಯಚರಣೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು. ಡಿಸೆಂಬರ್ 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಶಾಹೀನ್ ಭಾಗ್ ಪ್ರತಿಭಟನೆ ಕೇಂದ್ರವಾಗಿತ್ತು. ಕೋವಿಡ್ -19 ಸಾಂಕ್ರಾಮಿಕ ದಿಂದಾಗಿ ಮಾರ್ಚ್ 2020 […]

ಮುಂದೆ ಓದಿ