Friday, 4th October 2024

ಡ್ರಗ್‌ ಪ್ರಕರಣ: ಏಳು ಆರೋಪಿಗಳಿಗೆ ಜಾಮೀನು ಮಂಜೂರು

ಮುಂಬೈ: ಐಷಾರಾಮಿ ಹಡಗಿನ ಡ್ರಗ್‌ ಪ್ರಕರಣದಲ್ಲಿನ ಇತರ ಏಳು ಆರೋಪಿ ಗಳಿಗೆ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಕಳೆದ ಗುರುವಾರ ಬಾಲಿವುಡ್‌ ನಟ ಶಾರುಕ್‌ ಖಾನ್‌ ಪುತ್ರ ಆರ್ಯನ್‌ ಖಾನ್‌’ಗೆ ಜಾಮೀನು ಮಂಜೂರಾಗಿ, ಶನಿವಾರ ಬಿಡುಗಡೆಯಾಗಿತ್ತು. ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿ.ವಿ.ಪಾಟೀಲ್‌ ಅವರು ಪ್ರಕರಣದ ವಿಚಾರಣೆ ನಡೆಸಿದರು. ಡ್ರಗ್‌ ಪೆಡ್ಲರ್‌ ಆಚಿತ್‌ ಕುಮಾರ್‌, ನೂಪುರ್ ಸತಿಜಾ, ಗೋಮಿತ್ ಚೋಪ್ರಾ, ಗೋಪಾಲ್ಜಿ ಆನಂದ್, ಸಮೀರ್ ಸೆಹಗಲ್, ಮಾನವ್ ಸಿಂಘಾಲ್ ಮತ್ತು ಭಾಸ್ಕರ್ ಅರೋರಾ ಅವರಿಗೆ […]

ಮುಂದೆ ಓದಿ

ಜೈಲಿನಿಂದ ಬಿಡುಗಡೆಯಾದ ಆರ್ಯನ್ ಖಾನ್

ಮುಂಬೈ: ಅ.2 ರಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನಿಂದ ಬಂಧಿಸಲ್ಪಟ್ಟಿದ್ದ ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಪುತ್ರ ಆರ್ಯನ್ ಖಾನ್, ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದರು....

ಮುಂದೆ ಓದಿ

ಆರ್ಯನ್‌’ಗೆ ಸಿಗಲಿಲ್ಲ ಜಾಮೀನು ಭಾಗ್ಯ

ಮುಂಬೈ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಬುಧವಾರ ಕೂಡ ಜಾಮೀನು ಸಿಕ್ಕಿಲ್ಲ. ಮಾದಕ ದ್ರವ್ಯ ವಿರೋಧಿ ಸಂಸ್ಥೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಪರವಾಗಿ...

ಮುಂದೆ ಓದಿ

ಆರ್ಯನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಯನ್ನು ಬಾಂಬೆ ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಮುಂಬೈ ಡ್ರಗ್ಸ್...

ಮುಂದೆ ಓದಿ

ಆರ್ಯನ್ ಖಾನ್ ಡ್ರಗ್ಸ್ ಕಳ್ಳಸಾಗಣೆಯಲ್ಲೂ ಭಾಗಿಯಾಗಿದ್ದಾರೆ: ಎನ್’ಸಿಬಿ

ಮುಂಬೈ: ಆರ್ಯನ್ ಖಾನ್ ಕೇವಲ ಡ್ರಗ್ಸ್ ಸೇವಿಸಲ್ಲ, ಡ್ರಗ್ಸ್ ಕಳ್ಳಸಾಗಣೆ ಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಎನ್’ಸಿಬಿ ಮಂಗಳವಾರ ಆರೋಪಿಸಿದೆ. ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ...

ಮುಂದೆ ಓದಿ

ವಿಷ್‌ ಮಾಡಲು ವಿಡಿಯೋ ಕಾಲ್‌ಗೆ ಅವಕಾಶ ಕೊಡಿ…ಪ್ಲೀಜ್‌…

ಮುಂಬೈ: ಡ್ರಗ್ಸ್‌ ಕೇಸ್‌ನಲ್ಲಿ ಜೈಲು ವಾಸ ಅನುಭವಿಸುತ್ತಿರುವ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌, ಶಾರುಖ್‌ ಮತ್ತು ಗೌರಿ ಅವರ ವಿವಾಹ ವಾರ್ಷಿ ಕೋತ್ಸವ ಇದ್ದು,...

ಮುಂದೆ ಓದಿ

‘ಮನ್ನತ್’ ಮೇಲೆ ದಾಳಿ: ನಟ ಶಾರೂಖ್‌ ಖಾನ್‌’ಗೆ ಡಬಲ್‌ ಶಾಕ್

ಮುಂಬೈ: ಗುರುವಾರ ಆರ್ಥರ್ ರೋಡ್ ಜೈಲಿನಲ್ಲಿರುವ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಭೇಟಿ ಮಾಡಿದ ಗಂಟೆಗಳ ನಂತರ ಎನ್‌ಸಿಬಿ ತಂಡವು ಶಾರುಖ್ ಖಾನ್ ನಿವಾಸ ‘ಮನ್ನತ್’...

ಮುಂದೆ ಓದಿ

ಅ.26ರಂದು ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ

ಮುಂಬೈ: ಡ್ರಗ್ ಕೇಸ್‍ನಲ್ಲಿ ಬಂಧನಕ್ಕೊಳಗಾಗಿರುವ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅ.26 ರಂದು ಕೈಗೆತ್ತಿಕೊಳ್ಳುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ. ಆರ್ಯನ್...

ಮುಂದೆ ಓದಿ

ಅರ್ಥರ್ ರಸ್ತೆಯ ಜೈಲಿಗೆ ಭೇಟಿ ನೀಡಿದ ಶಾರುಖ್ ಖಾನ್

ನವದೆಹಲಿ: ಜೈಲಿನಲ್ಲಿರುವ ಆರ್ಯನ್ ಖಾನ್ ಭೇಟಿಗಾಗಿ ಗುರುವಾರ ನಟ ಶಾರುಖ್ ಖಾನ್ ಮುಂಬೈ ನ ಅರ್ಥರ್ ರಸ್ತೆಯ ಜೈಲಿಗೆ ಭೇಟಿ ನೀಡಿದರು. ಡ್ರಗ್ಸ್ ಪ್ರಕರಣದಲ್ಲಿ ಎನ್.ಸಿ.ಬಿಯಿಂದ ನಟ ಶಾರುಖ್...

ಮುಂದೆ ಓದಿ

ಶಾರುಖ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿ

ಮುಂಬೈ: ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ...

ಮುಂದೆ ಓದಿ