ಢಾಕಾ: ಬಾಂಗ್ಲಾದೇಶ ಏಕದಿನ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಎರಡನೇ ಇನ್ನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ. ಬಾಂಗ್ಲಾ ಕ್ರಿಕೆಟ್ ನ ಸೂಪರ್ ಸ್ಟಾರ್ ಶಕೀಬ್ ಅವರು ರಾಜಕೀಯಕ್ಕೆ ಧುಮುಕಿದ್ದಾರೆ. ಜನವರಿ 7 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಬಾಂಗ್ಲಾದೇಶ ಅವಾಮಿ ಲೀಗ್ ಪಕ್ಷದ ಪರ ಸ್ಪರ್ಧೆಗೆ ಇಳಿಯಲು ತಯಾರಾಗಿದ್ದಾರೆ. ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಶಕೀಬ್ ಪಕ್ಷದಿಂದ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವಾಮಿ ಲೀಗ್ ಜಂಟಿ ಕಾರ್ಯ ದರ್ಶಿ ಬಹಾವುದ್ದೀನ್ ನಾಸಿಮ್ […]
ಢಾಕಾ: ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಚಟ್ಟೋ ಗ್ರಾಮ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ 5 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ...
ದುಬೈ: ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ದುಬೈನ ಕಾರ್ಯ ಕ್ರಮವೊಂದರಲ್ಲಿ ಹಲ್ಲೆಗೊಳಗಾಗಿದ್ದು ಅಭಿಮಾನಿ ಗಳ ತಳ್ಳಾಟದಲ್ಲಿ ಕ್ರಿಕೆಟಿಗ ನೆಲದ ಮೇಲೆ ಬಿದ್ದಿದ್ದು...
ಢಾಕಾ: ಮುಂಬರುವ ಏಷ್ಯಾ ಕಪ್, ನ್ಯೂಜಿ ಲ್ಯಾಂಡ್ ತ್ರಿಕೋನ ಸರಣಿ ಮತ್ತು ಟಿ20 ವಿಶ್ವಕಪ್‌ಗಾಗಿ ಬಾಂಗ್ಲಾದೇಶ ಟಿ20 ಕ್ರಿಕೆಟ್ ತಂಡದ ನಾಯಕರನ್ನಾಗಿ ಶಕಿಬ್ ಅಲ್ ಹಸನ್ ಅವರನ್ನು ಹೆಸರಿಸಲಾಗಿದೆ....
ಆಂಟಿಗ್ವಾ: ಬಾಂಗ್ಲಾದೇಶ ಟೆಸ್ಟ್ ಇತಿಹಾಸದಲ್ಲಿ ಅತಿಕೆಟ್ಟ ದಾಖಲೆ ನಿರ್ಮಿ ಸಿದೆ. ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಆಯೋಜನೆಗೊಂಡಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ 6 ಆಟಗಾರರು ಶೂನ್ಯಕ್ಕೆ ಔಟ್ ಆಗುವ...
ಢಾಕಾ: ಬಾಂಗ್ಲಾದೇಶದ ಆಲ್‌ರೌಂಡರ್ ಶಾಕೀಬ್ ಅಲ್ ಹಸನ್ ಆನ್-ಫೀಲ್ಡ್ ಅಂಪೈರ್ ಅವರ ಎಲ್‌ಬಿಡಬ್ಲ್ಯು ನಿರ್ಧಾರಕ್ಕೆ ಸಂಬಂಧಿಸಿ ಆಕ್ರೋಶಗೊಂಡು ಅಂಪೈರ್ ರೊಂದಿಗೆ ವಾಗ್ವಾದ ನಡೆಸಿದ್ದಲ್ಲದೆ ಸ್ಟಂಪ್ ಗೆ ಕಾಲಿನಿಂದ...