ಬೆಂಗಳೂರು : ಈಗಾಗಲೇ ಕಾಂಗ್ರೆಸ್ (Congress) ಸರ್ಕಾರ ಶಕ್ತಿ ಯೋಜನೆಯ (Shakti scheme) ಅಡಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM DK Shivakumar) ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ […]