Saturday, 14th December 2024

ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ವಿದ್ವಾಂಸ ಡಾ.ಶಂಭು ಬಳಿಗಾರ ಆಯ್ಕೆ

ಗದಗ: ‘ತೊಗರಿ ತಿಪ್ಪ’ ನಾಟಕದ ಮೂಲಕ ಮನೆ ಮಾತಾಗಿರುವ ಜಾನಪದ ವಿದ್ವಾಂಸ ಡಾ.ಶಂಭು ಬಳಿಗಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇಳಕಲ್ಲನ ವಿಜಯಮಹಾಂತೇಶ್ವರ ಕಲೆ, ವಿಜ್ಞಾನ, ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ.ಶಂಭು ಬಳಿಗಾರ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕು ಶಿಗ್ಲಿ ಗ್ರಾಮದವರು. 1952 ಏಪ್ರಿಲ್ 1ರಂದು ಶಿಗ್ಲಿಯ ಬಳಿಗಾರ ಕುಟುಂಬದಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಪೂರೈಸಿ ನಂತರ ಉನ್ನತ ವಿದ್ಯಾಭ್ಯಾಸವನ್ನು ಧಾರವಾಡ, ಹೈದರಾಬಾದ್ ಮತ್ತು ಕಲಬುರಗಿಯಲ್ಲಿ ಮುಗಿಸಿ […]

ಮುಂದೆ ಓದಿ