Saturday, 9th December 2023

ಕ್ರಿಶ್ಚಿಯನ್ ಯುವಕನ ಇಸ್ಲಾಂಗೆ ಮತಾಂತರಿಸಲು ಯತ್ನ: ದಂಪತಿ ಬಂಧನ

ಶಾಮ್ಲಿ: ಉತ್ತರ ಪ್ರದೇಶದ ಶಾಮ್ಲಿಯ ಮದಲ್ಪುರ ಗ್ರಾಮದಲ್ಲಿ ಕ್ರಿಶ್ಚಿಯನ್ ಯುವಕನನ್ನು ಇಸ್ಲಾಂಗೆ ಮತಾಂತ ರಿಸಲು ಯತ್ನಿಸಿದ ಆರೋಪದ ಮೇಲೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿಯನ್ನು ಶೌಕೀನ್ ಮತ್ತು ಅವರ ಪತ್ನಿ ಕಮರ್ಬತುನ್ ಎಂದು ಗುರುತಿಸಲಾಗಿದ್ದು, ಅವರು ಸದ್ಯ ದೆಹಲಿಯ ಓಖ್ಲಾ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಮದಲ್ಪುರ ಗ್ರಾಮದಲ್ಲಿ ಸೂರಜ್ ಎಂಬ ಯುವಕ ಮತ್ತು ಆತನ ಸ್ನೇಹಿತೆ ಮಹಿ ಎಂಬವರ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಅವರನ್ನು ವಿಚಾರಣೆಗಾಗಿ ಥಾನಭವನ್ ಪೊಲೀಸ್ ಠಾಣೆಗೆ ಕರೆತರಲಾಯಿತು ಮತ್ತು […]

ಮುಂದೆ ಓದಿ

error: Content is protected !!