ಮುಂಬೈ (ಮಹಾರಾಷ್ಟ್ರ): ಶಾಪೂರ್ಜಿ ಪಲ್ಲೊಂಜಿ ಗ್ರೂಪ್‌ನ ಮುಖ್ಯಸ್ಥರಾಗಿದ್ದ ಉದ್ಯಮಿ ಪಲ್ಲೊಂಜಿ ಮಿಸ್ತ್ರಿ(93) ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ. 150 ವರ್ಷಗಳಿಗೂ ಹೆಚ್ಚು ಹಳೆಯದಾದ ಶಪೂರ್ಜಿ ಪಲ್ಲೊಂಜಿ ಗ್ರೂಪ್ ಭಾರತದ ಅತಿದೊಡ್ಡ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾ ಗಿದೆ. ಪಲ್ಲೊಂಜಿ ಮಿಸ್ತ್ರಿ ಅವರು ಕಂಪನಿ ಯ ಬೆಳವಣಿಗೆಯಲ್ಲಿ ಪ್ರಮುಖ ವಹಿಸಿದ್ದರು. ಕೈಗಾರಿಕೋದ್ಯಮಿಯಾಗಿ ಅವರ ಕೊಡುಗೆಯನ್ನು ಪರಿಗಣಿಸಿ 2016 ರಲ್ಲಿ ಭಾರತ ಸರ್ಕಾರವು ಪಲ್ಲೊಂಜಿ ಮಿಸ್ತ್ರಿ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಯಾದ ಪದ್ಮಭೂಷಣವನ್ನು ನೀಡಿ ಗೌರವಿಸಿದೆ. ಭಾರತ ಕಂಡ […]