Friday, 22nd November 2024

ವಿಪಕ್ಷಗಳ ಸಭೆಯಲ್ಲಿ “ಪ್ರಧಾನಿ ಹುದ್ದೆ” ಕುರಿತು ಚರ್ಚೆ ನಡೆದಿಲ್ಲ: ಶರದ್ ಪವಾರ್

ಬಾರಾಮತಿ: ಪಾಟ್ನಾದಲ್ಲಿ ಕಳೆದ ವಾರ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ “ಪ್ರಧಾನಿ ಹುದ್ದೆ” ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸೋಮವಾರ ಹೇಳಿದ್ದಾರೆ. ಹಣದುಬ್ಬರ, ನಿರುದ್ಯೋಗ ಮತ್ತು ಕೋಮುವಾದಿ ಶಕ್ತಿಗಳನ್ನು ಉತ್ತೇಜಿಸಲು ಕೆಲವು ಸ್ಥಳಗಳಲ್ಲಿ ಉದ್ದೇಶಪೂರ್ವಕ ಪ್ರಯತ್ನಗಳಂತಹ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ ಎಂದು ತಿಳಿಸಿದರು. ಪ್ರತಿಪಕ್ಷಗಳ ಸಭೆಯನ್ನು ಟೀಕಿಸಿದ್ದಕ್ಕಾಗಿ ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ,ಪಕ್ಷಗಳ ಸಭೆಯ ಬಗ್ಗೆ ಬಿಜೆಪಿ ಏಕೆ ಚಿಂತಿಸು ತ್ತಿದೆ, ಅವರಿಗೆ ರಾಜಕೀಯ ಪ್ರಬುದ್ಧತೆಯ […]

ಮುಂದೆ ಓದಿ

ಪವಾರ್‌’ಗೆ ಜೀವ ಬೆದರಿಕೆ ಪ್ರಕರಣ: ಟೆಕ್ಕಿ ಬಂಧನ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಟೆಕ್ಕಿಯೊಬ್ಬ ನನ್ನು ಮುಂಬೈ ಪೊಲೀಸರು ಬಂಧಿಸಿ ದ್ದಾರೆ. ಆರೋಪಿ ಸಾಗರ್ ಬರ್ವೆ ಖಾಸಗಿ...

ಮುಂದೆ ಓದಿ

ಎನ್‍ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬಾರದು: ಪವಾರ್’ಗೆ ಮನವಿ

ಮುಂಬೈ: ಯಾವುದೇ ಕಾರಣಕ್ಕೂ ಎನ್‍ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬಾರದು ಎಂದು ಶರದ್‍ ಪವಾರ್ ಅವರಿಗೆ ಒಕ್ಕೊರಲ ಮನವಿ ಮಾಡಿಕೊಳ್ಳಲಾಗುತ್ತಿದೆ. ಪವಾರ್ ಅವರ ಅನಿರಿಕ್ಷಿತ ಘೋಷಣೆಯಿಂದ ಘಾಸಿಗೊಳಗಾಗಿರುವ ಪಕ್ಷದ...

ಮುಂದೆ ಓದಿ

ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪವಾರ್ ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವೆ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್

ಬಾರಾಮತಿ: ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರಕ್ಕೆ ಪ್ರವೇಶಿಸಿದಾಗ ಅದರಲ್ಲಿ ಭಾಗವಹಿಸುವುದಾಗಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಭಾನುವಾರ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರಾದ ಅಶೋಕ್ ಚವ್ಹಾಣ್...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಯಶವಂತ ಸಿನ್ಹಾ ಜಂಟಿ ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ ತೊರೆಯು ತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ. ಪ್ರತಿಪಕ್ಷಗಳಿಂದ ರಾಷ್ಟ್ರಪತಿ...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಗೋಪಾಲಕೃಷ್ಣ ಗಾಂಧಿ ಹೆಸರು ಪ್ರಸ್ತಾಪ ?

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಹೆಸರನ್ನ ಪ್ರತಿಪಕ್ಷಗಳು ಸೂಚಿಸಿವೆ ಎನ್ನಲಾಗಿದೆ. ಶರದ್ ಪವಾರ್ ಭೇಟಿ ಮಾಡಿದ ಎಡಪಕ್ಷಗಳು ಪಶ್ಚಿಮ...

ಮುಂದೆ ಓದಿ

ಫಲಿತಾಂಶದಿಂದ ಆಘಾತವಾಗಿಲ್ಲ: ಶರದ್ ಪವಾರ್

ಪುಣೆ: ಮಹಾರಾಷ್ಟ್ರದ ಆರು ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದ ಕುರಿತು ಪ್ರತಿಕ್ರಿಯಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಫಲಿತಾಂಶದಿಂದ ನಾನು ಆಘಾತಕ್ಕೊಳಗಾಗಲಿಲ್ಲ. ನಮ್ಮ...

ಮುಂದೆ ಓದಿ

2018ರ ಹಿಂಸಾಚಾರ: ಶರದ್ ಪವಾರ್‌ಗೆ ಸಮನ್ಸ್

ಮುಂಬೈ: ಪುಣೆ ಜಿಲ್ಲೆಯ ಯುದ್ಧ ಸ್ಮಾರಕದಲ್ಲಿ 2018ರ ಜನವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ದಂತೆ ಹೇಳಿಕೆ ದಾಖಲಿಸಿಕೊಳ್ಳಲು ಮೇ 5 ಮತ್ತು 6ರಂದು ಎನ್‌ಸಿಪಿ ಮುಖ್ಯಸ್ಥ ಶರದ್...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಸಿಪಿ ಸರ್ಕಾರ ರಚನೆಯಾಗಲಿ: ರಾಮದಾಸ್‌ ಅಠವಳೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸರ್ಕಾರ ರಚನೆಯಾಗಬೇಕು ಎಂದು ಭಾವಿಸುತ್ತೇನೆ. ಎನ್‌ಸಿಪಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಿಂದ ತಮ್ಮ ಬೆಂಬಲ ಹಿಂಪಡೆದು ಮಹಾರಾಷ್ಟ್ರದಲ್ಲಿ ಸರ್ಕಾರ...

ಮುಂದೆ ಓದಿ