Saturday, 26th October 2024

ಶರಣಬಸವ ವಿ.ವಿ: ರಾಷ್ಟ್ರೀಯ ಸಮ್ಮೇಳನ ನಾಳೆಯಿಂದ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯವು ಜುಲೈ 1 ರಿಂದ 3ರವರೆಗೆ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ‘ಬಹು ಶಿಸ್ತೀಯ ಸಂಶೋಧನೆಯಲ್ಲಿ ಇತ್ತೀಚಿನ ಆವಿಷ್ಕಾರಗಳು’ ವಿಷಯ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ. ಭಾಷಾ ನಿಕಾಯ, ವ್ಯವಹಾರ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಲಲಿತಕಲೆ ಸೇರಿದಂತೆ ಇತರ ಸಾಂಪ್ರ ದಾಯಿಕ ವಿಭಾಗಗಳು ಮುಖ್ಯ ವಿಷಯದ ಮೇಲೆ ವಿಚಾರ ಸಂಕಿರಣಗಳು ನಡೆಯಲಿವೆ. ವಿವಿಧ ವಿಭಾಗಗಳಿಂದ 110ಕ್ಕೂ ಹೆಚ್ಚು ತಾಂತ್ರಿಕ ವಿಚಾರಗೋಷ್ಠಿಗಳಲ್ಲಿ ಸಲ್ಲಿಸಲಾದ ಪ್ರಬಂಧಗಳನ್ನು ಮೂರು ಅಂತರ ರಾಷ್ಟ್ರೀಯ ಖ್ಯಾತಿಯ ಜರ್ನಲ್‌ಗಳಲ್ಲಿ […]

ಮುಂದೆ ಓದಿ