Sunday, 22nd December 2024

80 ಸಾವಿರ ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್

ಮುಂಬೈ: ಭಾರತೀಯ ಷೇರು ಮಾರುಕಟ್ಟೆ ಬುಧವಾರ ಹೊಸ ಇತಿಹಾಸ ಬರೆದಿದೆ. ವಹಿವಾಟು ಆರಂಭವಾದ ಕೂಡಲೇ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕ ಗಳ ಜಿಗಿತ ಕಂಡು, ಇದೇ ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿದೆ. ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿದೆ. ಇಂದು ಸೆನ್ಸೆಕ್ಸ್ ಮೊದಲ ಬಾರಿಗೆ ಜೀವಮಾನದ ಗರಿಷ್ಠ ಪಾಯಿಂಟ್‌ 80,039 ಪಾಯಿಂಟ್‌ಗೆ ತಲುಪಿದರೆ, ನಿಫ್ಟಿ 169 ಪಾಯಿಂಟ್‌ಗಳ ಏರಿಕೆ ಕಂಡು 24,292ಕ್ಕೆ ತಲುಪಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಸೆನ್ಸೆಕ್ಸ್‌ನಲ್ಲಿ ಗರಿಷ್ಠ ಲಾಭ ಗಳಿಸಿದ್ದು, […]

ಮುಂದೆ ಓದಿ

ಬಾಂಬೆ ಷೇರುಪೇಟೆ: ಸೆನ್ಸೆಕ್ಸ್‌ ವಹಿವಾಟಿನಲ್ಲಿ ಭರ್ಜರಿ ಏರಿಕೆ

ಮುಂಬೈ: ಕಚ್ಛಾ ತೈಲ ಬೆಲೆ ಇಳಿಕೆ ಮತ್ತು ವಿದೇಶಿ ಹೂಡಿಕೆದಾರರ ವಹಿವಾಟಿನ ನಡುವೆ ಸೋಮವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಏರಿಕೆ...

ಮುಂದೆ ಓದಿ