ಮುಂಬೈ/ ನವದೆಹಲಿ: ಭಾರತೀಯ ಷೇರುಪೇಟೆ ಶುಕ್ರವಾರ ಸೆನ್ಸೆಕ್ಸ್ 975 ಪಾಯಿಂಟ್ಸ್ ಜಿಗಿತಗೊಂಡಿದೆ. ರಾಷ್ಟ್ರೀಯ ಷೇರು ಪೇಟೆ ನಿಫ್ಟಿ 15500 ಮಟ್ಟಕ್ಕಿಂತ ಹೆಚ್ಚಾಗಿದೆ. ಬಿಎಸ್ಇ ಸೂಚ್ಯಂಕ ಸೆನ್ಸೆಕ್ಸ್ 975,62 ಪಾಯಿಂಟ್ಸ್ ಏರಿಕೆಗೊಂಡು 50,540.48 ಪಾಯಿಂಟ್ಸ್, ಎನ್ಎಸ್ಇ ಸೂಚ್ಯಂಕ ನಿಫ್ಟಿ 269.30 ಪಾಯಿಂಟ್ಸ್ ಏರಿಕೆಗೊಂಡು 15,175.30 ಪಾಯಿಂಟ್ಸ್ ಮುಟ್ಟಿದೆ. ದಿನದ ವಹಿವಾಟು ಅಂತ್ಯಕ್ಕೆ 1909 ಷೇರುಗಳು ಏರಿಕೆ ಗೊಂಡರೆ, 1140 ಷೇರುಗಳು ಕುಸಿದಿವೆ ಮತ್ತು 157 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಎಚ್ಡಿಎಫ್ಸಿ ಬ್ಯಾಂಕ್, ಎಸ್ಬಿಐ, ಇಂಡಸ್ಇಂಡ್ ಬ್ಯಾಂಕ್, ಐಸಿಐಸಿಐ […]
ಮುಂಬೈ/ ನವದೆಹಲಿ: ಭಾರತೀಯ ಷೇರುಪೇಟೆ ಶುಕ್ರವಾರ ಶುಭಾರಂಭ ಮಾಡಿದೆ. ಸೆನ್ಸೆಕ್ಸ್ 353 ಪಾಯಿಂಟ್ಸ್ ಏರಿಕೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 104 ಪಾಯಿಂಟ್ಸ್ ಹೆಚ್ಚಾಗಿ 15 ಸಾವಿರ ಗಡಿಗೆ ಮರಳಿದೆ....
ನವದೆಹಲಿ/ಮುಂಬೈ: ಭಾರತೀಯ ಷೇರುಪೇಟೆಯ ಕುಸಿತ ಮುಂದುವರಿದಿದೆ. ಗುರುವಾರ ಷೇರುಪೇಟೆ ಸೆನ್ಸೆಕ್ಸ್ 337 ಪಾಯಿಂಟ್ಸ್, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 15 ಸಾವಿರ ಗಡಿಯಿಂದ ಕೆಳಗಿಳಿದಿದೆ. ಬಿಎಸ್ಇ ಸೂಚ್ಯಂಕ ಸೆನ್ಸೆಕ್ಸ್ 337.78...
ಮುಂಬೈ: ಭಾರತೀಯ ಷೇರುಪೇಟೆ ಕುಸಿತದ ಬಳಿಕ ಗುರುವಾರ ಸಕಾರಾತ್ಮಕವಾಗಿ ವಹಿವಾಟು ಆರಂಭಿಸಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 159 ಪಾಯಿಂಟ್ಸ್ ಏರಿಕೆಗೊಂಡರೆ, ನಿಫ್ಟಿ 30 ಪಾಯಿಂಟ್ಸ್ ಹೆಚ್ಚಳಗೊಂಡು 15...
ಮುಂಬೈ/ನವದೆಹಲಿ: ಗುರುವಾರ ಭಾರತೀಯ ಷೇರುಪೇಟೆ ಭರ್ಜರಿ ಆರಂಭ ಪಡೆದಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಜಿಗಿತಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 15 ಸಾವಿರ ಗಡಿದಾಟಿದೆ....
ಮುಂಬೈ/ನವದೆಹಲಿ: ಬುಧವಾರ ಭಾರತೀಯ ಷೇರುಪೇಟೆ ಮತ್ತಷ್ಟು ಎತ್ತರಕ್ಕೆ ಜಿಗಿದಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 789 ಪಾಯಿಂಟ್ಸ್ ಏರಿಕೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 211 ಪಾಯಿಂಟ್ಸ್ ಹೆಚ್ಚಳಗೊಂಡಿದೆ. ಬಿಎಸ್ಇ...
ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಮಂಗಳವಾರ ಸಕಾರಾತ್ಮಕ ಆರಂಭದೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 557 ಪಾಯಿಂಟ್ಸ್ ಏರಿಕೆ ಹಾಗೂ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 168 ಪಾಯಿಂಟ್ಸ್...
ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಮಂಗಳವಾರ ಸಕಾರಾತ್ಮಕ ಆರಂಭ ಪಡೆದಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 173 ಪಾಯಿಂಟ್ಸ್ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 53.80 ಪಾಯಿಂಟ್ಸ್ ಹೆಚ್ಚಳ ಗೊಂಡಿತು....
ಮುಂಬಯಿ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 508 ಅಂಕಗಳ ಏರಿಕೆಯೊಂದಿಗೆ ವಹಿವಾಟು ಅಂತ್ಯಗೊಳಿಸಿದೆ. ಷೇರುಪೇಟೆ ಸಂವೇದಿ ಸೂಚ್ಯಂಕ 508.06 ಅಂಕಗಳ ಏರಿಕೆಯೊಂದಿಗೆ 48,386.51 ಅಂಕಗಳೊಂದಿಗೆ, ಎನ್...
ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 600 ಅಂಕಗಳಷ್ಟು ಏರಿಕೆ ಕಂಡಿದ್ದು, ಇದರೊಂದಿಗೆ ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭ ಗಳಿಸಿದೆ. ಮುಂಬೈ...