ಮುಂಬೈ/ನವದೆಹಲಿ: ಗುರುವಾರ ಭಾರತೀಯ ಷೇರುಪೇಟೆ ಭರ್ಜರಿ ಆರಂಭ ಪಡೆದಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಜಿಗಿತಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 15 ಸಾವಿರ ಗಡಿದಾಟಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 510.62 ಪಾಯಿಂಟ್ ಏರಿಕೆಗೊಂಡು 50244.46 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 145.40 ಪಾಯಿಂಟ್ ಏರಿಕೆಗೊಂಡು 15009.90 ಕ್ಕೆ ಏರಿದೆ. ಆರಂಭಿಕ ವಹಿವಾಟಿನಲ್ಲಿ ಸುಮಾರು 1,151 ಷೇರುಗಳು ಏರಿಕೆಗೊಂಡರೆ, 201 ಷೇರುಗಳು ಕುಸಿದವು, ಮತ್ತು 43 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹಿಂಡಾಲ್ಕೊ […]
ಮುಂಬೈ/ನವದೆಹಲಿ: ಬುಧವಾರ ಭಾರತೀಯ ಷೇರುಪೇಟೆ ಮತ್ತಷ್ಟು ಎತ್ತರಕ್ಕೆ ಜಿಗಿದಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 789 ಪಾಯಿಂಟ್ಸ್ ಏರಿಕೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 211 ಪಾಯಿಂಟ್ಸ್ ಹೆಚ್ಚಳಗೊಂಡಿದೆ. ಬಿಎಸ್‌ಇ...
ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಮಂಗಳವಾರ ಸಕಾರಾತ್ಮಕ ಆರಂಭದೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 557 ಪಾಯಿಂಟ್ಸ್ ಏರಿಕೆ ಹಾಗೂ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 168 ಪಾಯಿಂಟ್ಸ್...
ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಮಂಗಳವಾರ ಸಕಾರಾತ್ಮಕ ಆರಂಭ ಪಡೆದಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 173 ಪಾಯಿಂಟ್ಸ್ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 53.80 ಪಾಯಿಂಟ್ಸ್ ಹೆಚ್ಚಳ ಗೊಂಡಿತು....
ಮುಂಬಯಿ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 508 ಅಂಕಗಳ ಏರಿಕೆಯೊಂದಿಗೆ ವಹಿವಾಟು ಅಂತ್ಯಗೊಳಿಸಿದೆ. ಷೇರುಪೇಟೆ ಸಂವೇದಿ ಸೂಚ್ಯಂಕ 508.06 ಅಂಕಗಳ ಏರಿಕೆಯೊಂದಿಗೆ 48,386.51 ಅಂಕಗಳೊಂದಿಗೆ, ಎನ್...
ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 600 ಅಂಕಗಳಷ್ಟು ಏರಿಕೆ ಕಂಡಿದ್ದು, ಇದರೊಂದಿಗೆ ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭ ಗಳಿಸಿದೆ. ಮುಂಬೈ...
ಮುಂಬೈ/ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 217 ಪಾಯಿಂಟ್ ಕುಸಿದಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಕೂಡ ಕುಸಿದಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 265.84 ಪಾಯಿಂಟ್ಸ್ ಕುಸಿದು 47,814 ಪಾಯಿಂಟ್ಸ್...
ಮುಂಬೈ/ನವದೆಹಲಿ: ಭಾರತೀಯ ಷೇರು ಸೂಚ್ಯಂಕಗಳು ಗುರುವಾರ ಕುಸಿತದೊಂದಿಗೆ ಆರಂಭಗೊಂಡಿದ್ದು, ನಿಫ್ಟಿ 14200 ಕ್ಕಿಂತ ಕಡಿಮೆಯಾಗಿದೆ. ಮುಂಬೈ ಷೇರುಪೇಟೆ 466 ಅಂಕಗಳಷ್ಟು ಇಳಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 136...
ಮುಂಬಯಿ: ಕೋವಿಡ್ ಸೋಂಕು ಹೆಚ್ಚಳ ಹಾಗೂ ಲಾಕ್ ಡೌನ್ ಜಾರಿ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಷೇರುಮಾರುಕಟ್ಟೆ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಸತತ ಮಂಗಳವಾರ ನಷ್ಟದಲ್ಲಿಯೇ...
ನವದೆಹಲಿ/ಮುಂಬೈ: ಭಾರತೀಯ ಷೇರುಪೇಟೆ ಶುಕ್ರವಾರ ಏರಿಳಿತಗಳ ನಡುವೆ ಸಮತಟ್ಟಾಗಿ ಮುಂದುವರಿದಿದೆ. ಷೇರುಪೇಟೆ ಸೆನ್ಸೆಕ್ಸ್ 28 ಅಂಕಗಳು ಹಾಗೂ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 36.40 ಅಂಕಗಳು ಹೆಚ್ಚಾಗಿದೆ. ಬಿಎಸ್‌ಇ ಸೂಚ್ಯಂಕ...