Saturday, 23rd November 2024

ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕ ಕುಸಿತ

ಮುಂಬೈ: ದುರ್ಬಲ ವಹಿವಾಟು ಮತ್ತು ವಿದೇಶಿ ಬಂಡವಾಳದ ಹೊರಹರಿವು ಮುಂದು ವರಿದು  ಗುರುವಾರ ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ. ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 112.13 ಅಂಕ ಇಳಿಕೆಯಾಗಿದ್ದು, 59,896.20 ಅಂಕಗಳಲ್ಲಿ ವಹಿವಾಟು ನಡೆಸಿದೆ. ಎನ್ಎಸ್ಇ ನಿಫ್ಟಿ 35.95 ಅಂಕ ಕುಸಿದಿದ್ದು, 17,862.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಮಹೀಂದ್ರ ಆಯಂಡ್ ಮಹೀಂದ್ರ, ಎಚ್ ಸಿಎಲ್ ಟೆಕ್, ಟೆಕ್ ಮಹೀಂದ್ರ, ಡಾ.ರೆಡ್ಡೀಸ್, ಮಾರುತಿ, ಬಜಾಜ್ ಆಟೋ ಮತ್ತು ಟಿಸಿಎಸ್ […]

ಮುಂದೆ ಓದಿ

ಜಾಗತಿಕ ವಹಿವಾಟು: ಸಂವೇದಿ ಸೂಚ್ಯಂಕದಲ್ಲಿ 400 ಅಂಕ ಏರಿಕೆ

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ವಹಿವಾಟಿನ ಪರಿಣಾಮ ಶುಕ್ರವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕದಲ್ಲಿ 400 ಅಂಕಗಳ ಏರಿಕೆಯಾಗಿದೆ. ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ. ಆರಂಭಿಕ...

ಮುಂದೆ ಓದಿ

ಸಂವೇದಿ ಸೂಚ್ಯಂಕ 81 ಅಂಕಗಳಷ್ಟು ಕುಸಿತ

ಮುಂಬೈ: ಮಿಶ್ರ ವಹಿವಾಟಿನ ಪರಿಣಾಮ ಬುಧವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 81 ಅಂಕಗಳಷ್ಟು ಕುಸಿತ ದೊಂದಿಗೆ ದಿನಾಂತ್ಯದ ವಹಿವಾಟು ಕೊನೆ ಗೊಳಿಸಿದೆ. ಸಂವೇದಿ ಸೂಚ್ಯಂಕ 80.63...

ಮುಂದೆ ಓದಿ

ಸಂವೇದಿ ಸೂಚ್ಯಂಕ 112.16 ಅಂಕಗಳ ಕುಸಿತ

ಮುಂಬೈ: ಬಾಂಬೆ ಷೇರುಪೇಟೆಯಲ್ಲಿನ ಏರಿಳಿಕೆಯ ಪರಿಣಾಮ ಮಂಗಳವಾರ ಸಂವೇದಿ ಸೂಚ್ಯಂಕ 112.16 ಅಂಕಗಳ ಕುಸಿತ ದೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ. ಸಂವೇದಿ ಸೂಚ್ಯಂಕ 112.16 ಅಂಕಗಳಷ್ಟು ಇಳಿಕೆಯಾಗಿದ್ದು,...

ಮುಂದೆ ಓದಿ

ಸಂವೇದಿ ಸೂಚ್ಯಂಕದಲ್ಲಿ 1,158 ಅಂಕಗಳ ಕುಸಿತ: ಲಕ್ಷಾಂತರ ರೂಪಾಯಿ ನಷ್ಟ

ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸಂವೇದಿ ಸೂಚ್ಯಂಕ 1,158 ಅಂಕಗಳಷ್ಟು ಕುಸಿತ ಕಂಡಿದ್ದು,...

ಮುಂದೆ ಓದಿ

ಸೂಚ್ಯಂಕ 207 ಅಂಕ ಕುಸಿತ

ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯ ವಹಿವಾಟಿನ ಪರಿಣಾಮ, ಬುಧವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 207 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಬಾಂಬೆ ಷೇರುಪೇಟೆಯ...

ಮುಂದೆ ಓದಿ

ಸೆನ್ಸೆಕ್ಸ್ 400 ಪಾಯಿಂಟ್ಸ್ ಕುಸಿತ

ಮುಂಬೈ: ಷೇರುಪೇಟೆ ಸೆನ್ಸೆಕ್ಸ್ 400 ಪಾಯಿಂಟ್ಸ್ ಕುಸಿತಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 18300 ಪಾಯಿಂಟ್ಸ್‌ಗಿಂತ ಕೆಳಗಿಳಿದಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 456.09 ಪಾಯಿಂಟ್ಸ್ ಕುಸಿದು 61,259.96 ಪಾಯಿಂಟ್ಸ್...

ಮುಂದೆ ಓದಿ

62 ಸಾವಿರ ಪಾಯಿಂಟ್ಸ್ ಗಡಿ ದಾಟಿದ ಸೆನ್ಸೆಕ್ಸ್

ಮುಂಬೈ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಹೊಸ ದಾಖಲೆಯ ಹಂತ ತಲುಪಿದೆ. ಮೊದಲ ಬಾರಿಗೆ ಸೆನ್ಸೆಕ್ಸ್ 62,000 ಪಾಯಿಂಟ್ಸ್ ಗಡಿದಾಟಿ, ನಿಫ್ಟಿ 18,600...

ಮುಂದೆ ಓದಿ

share market
ಸೆನ್ಸೆಕ್ಸ್ ನಾಗಾಲೋಟ: ಸಾರ್ವಕಾಲಿಕ ದಾಖಲೆ ನಿರೀಕ್ಷೆ

ಮುಂಬೈ: ಜಾಗತಿಕ ಷೇರುಪೇಟೆಯ ಏರಿಳಿಕೆಯ ವಹಿವಾಟಿನ ನಡುವೆ ಬಾಂಬೆ ಷೇರುಪೇಟೆಯಲ್ಲಿ ಸೆನ್ಸೆಕ್ಸ್ ನಾಗಾಲೋಟ ಮುಂದುವರಿದಿದೆ. ಸೋಮವಾರ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 62 ಸಾವಿರಕ್ಕೆ ಸಮೀಪಿಸಿದ್ದು, ಸಾರ್ವಕಾಲಿಕ ದಾಖಲೆ...

ಮುಂದೆ ಓದಿ

ಷೇರುಪೇಟೆ ಭರ್ಜರಿ: ಸೆನ್ಸೆಕ್ಸ್ 508 ಪಾಯಿಂಟ್ಸ್ ಏರಿಕೆ

ಮುಂಬೈ: ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಆರಂಭ ಪಡೆದಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 508 ಪಾಯಿಂಟ್ಸ್ ಏರಿಕೆಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 158 ಪಾಯಿಂಟ್ಸ್ ಹೆಚ್ಚಾಗಿದೆ. ಬಿಎಸ್‌ಇ ಸೂಚ್ಯಂಕ...

ಮುಂದೆ ಓದಿ