ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಬುಧವಾರ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಸೆನ್ಸೆಕ್ಸ್ 937.66 ಪಾಯಿಂಟ್ ಗಳು ಕುಸಿದು, 47,409.93 ಪಾಯಿಂಟ್ ನೊಂದಿಗೆ ವಹಿವಾಟು ಕೊನೆಗೊಳಿಸಿದೆ. ನಿಫ್ಟಿ 50 ಸೂಚ್ಯಂಕವು 271.40 ಪಾಯಿಂಟ್ ಇಳಿಕೆ ಕಂಡು, 13967.50 ಪಾಯಿಂಟ್ ನೊಂದಿಗೆ ವ್ಯವಹಾರ ಚುಕ್ತಾ ಮಾಡಿದೆ. ವಹಿವಾಟಿನಲ್ಲಿ 1053 ಕಂಪೆನಿಯ ಷೇರುಗಳು ಏರಿಕೆ ಕಂಡರೆ, 1809 ಕಂಪೆನಿ ಷೇರುಗಳು ಇಳಿಕೆ ಕಂಡಿವೆ ಮತ್ತು 141 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ.
ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಷೇರುಪೇಟೆ ಕುಸಿತ ದಾಖಲಿಸಿದ್ದು, ಮುಂಬೈ ಷೇರುಪೇಟೆ ಸೆನ್ಸೆಕ್ಸ್ 530.95 ಪಾಯಿಂಟ್ ಕುಸಿತ ಕಂಡಿದೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 133 ಪಾಯಿಂಟ್ಸ್ ಇಳಿಕೆಗೊಂಡಿದೆ. ಬಿಎಸ್‌ಇ...
ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 50 ಸಾವಿರ ಗಡಿ ದಾಟಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಷೇರು ಮಾರುಕಟ್ಟೆಯಲ್ಲಿ ವಹಿವಾಟು ಆರಂಭವಾಗುತ್ತಿದ್ದಂತೆ 300ಕ್ಕೂ ಹೆಚ್ಚು ಅಂಕಗಳಷ್ಟು ಏರಿಕೆಯಾಗಿ ಇದೇ...
ನವದೆಹಲಿ: ಭಾರತೀಯ ಷೇರುಪೇಟೆಯ ನಾಗಾಲೋಟ ಮುಂದುವರಿದಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಮಂಗಳವಾರ ಭಾರೀ ಜಿಗಿತ ಕಂಡಿದೆ. ಸೆನ್ಸೆಕ್ಸ್ 834 ಪಾಯಿಂಟ್ಸ್ ಏರಿಕೆಗೊಂಡರೆ, ನಿಫ್ಟಿ 14,500ರ ಗಡಿದಾಟಿದೆ. ಬಿಎಸ್‌ಇ...
ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ ಇಳಿಕೆ ಕಂಡಿದೆ. ಸೆನ್ಸೆಕ್ಸ್ 470.40 ಪಾಯಿಂಟ್ ಕುಸಿದು, 48,564.27 ಪಾಯಿಂಟ್ ಗಳೊಂದಿಗೆ ದಿನದ ವಹಿವಾಟು ಮುಗಿಸಿದೆ. ಇನ್ನು...
ನವದೆಹಲಿ: ಭಾರತೀಯ ಷೇರುಪೇಟೆಯು ಸತತ ಏರಿಕೆ ದಾಖಲಿಸಿದ್ದು, ಏರಿಳಿತ ಸಾಧಿಸಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 91.84 ಪಾಯಿಂಟ್ ಏರಿಕೆ ಕಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 30.70...
ಮುಂಬೈ: ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್‌ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ...
ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ ಆರಂಭದ ವಹಿವಾಟಿನಲ್ಲಿ ಎತ್ತರಕ್ಕೆ ಏರಿವೆ. ಬಿಎಸ್ ಇ ಸೆನ್ಸೆಕ್ಸ್ 49 ಸಾವಿರ ಪಾಯಿಂಟ್ ಗಳ ಗಡಿ ದಾಟಿ...
ಮುಂಬೈ: ಗುರುವಾರ ಹೂಡಿಕೆದಾರರು ಆರಂಭಿಕ ವಹಿವಾಟಿನಲ್ಲಿ ಷೇರು ಖರೀದಿಗೆ ಉತ್ಸಾಹ ತೋರಿದ್ದು, ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ ಕಂಡಿದೆ. ಹೂಡಿಕೆದಾರರ ಖರೀದಿಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್...
ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಪಾಯಿಂಟ್ಸ್‌ಗಳಿಸಿದರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 14,100ರ ಗಡಿ ದಾಟಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 307.82 ಅಥವಾ ಶೇ. 0.64ರಷ್ಟು...