Thursday, 31st October 2024

shashikala jolle

Waqf Board: ಮಾಜಿ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮಗನ ಆಸ್ತಿಯೂ ವಕ್ಫ್ ಪಾಲು!

Woqf board: ಮಾಜಿ ಹಜ್ ಮತ್ತು ವಕ್ಫ್ ಬೋರ್ಡ್ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬಕ್ಕೆ ವಕ್ಫ್ ಬೋರ್ಡ್ ಶಾಕ್ ನೀಡಿದೆ. ಜೊಲ್ಲೆ ದಂಪತಿಯ ಕಿರಿಯ ಪುತ್ರನಿಗೆ ಸೇರಿದ ಜಮೀನಿನ ಪಹಣಿ ಪತ್ರದಲ್ಲಿ “ವಕ್ಫ್ ಆಸ್ತಿ” ಎಂದು ನಮೂದಿಸಲಾಗಿದೆ.

ಮುಂದೆ ಓದಿ