ನವದೆಹಲಿ: ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಲೇಖಕ ಮತ್ತು ರಾಜತಾಂತ್ರಿಕ-ರಾಜಕಾರಣಿಯಾಗಿರುವ ಶಶಿ ತರೂರ್ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ನಾಗರಿಕ ಗೌರವ ‘ಚೆವಲಿಯರ್ ಡೆ ಲಾ ಲೀಜನ್ ಡಿ’ಹಾನರ್’ ಅಥವಾ ನೈಟ್ ಆಫ್ ದಿ ಲೀಜನ್ ಆಫ್ ಆನರ್ ನೀಡಿ ಗೌರವಿಸ ಲಾಯಿತು. ಫ್ರೆಂಚ್ ಸೆನೆಟ್ ಅಧ್ಯಕ್ಷ ಗೆರಾರ್ಡ್ ಲಾರ್ಚರ್ ಅವರು ಫ್ರೆಂಚ್ ರಾಯಭಾರ ಕಚೇರಿಯಲ್ಲಿ ಕಾಂಗ್ರೆಸ್ ಸಂಸದರಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. “ಇಂಡೋ-ಫ್ರೆಂಚ್ ಬಾಂಧವ್ಯವನ್ನು ಗಾಢವಾಗಿಸಲು ಡಾ.ತರೂರ್ ಅವರ ಅವಿರತ ಪ್ರಯತ್ನಗಳು, ಅಂತರಾಷ್ಟ್ರೀಯ ಶಾಂತಿ ಮತ್ತು ಸಹಕಾರಕ್ಕೆ […]
ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಹಿರಿಯ ಮುಖಂಡ ಶಶಿ ತರೂರ್ ಎನ್ ಸಿಪಿ ಸೇರುವ ಸಾಧ್ಯತೆಯಿದೆ. ಜಿ-23 ನಾಯಕರ ಗುಂಪಿನಲ್ಲಿದ್ದ ಶಶಿ ತರೂರ್ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ...
ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿ ದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...
ನವದೆಹಲಿ: ಡಿಸೆಂಬರ್ 4 ರಂದು ಕಾಂಗ್ರೆಸ್ ಪಕ್ಷದ ಮೊದಲ ಸ್ಟೀರಿಂಗ್ ಕಮಿಟಿ ಸಭೆಯ ಅಧ್ಯಕ್ಷತೆಯನ್ನು ನೂತನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದು, ನಾಯಕತ್ವದ ಸಮಸ್ಯೆಗಳನ್ನು ಎದುರಿಸುತ್ತಿರುವ...
ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅ.17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾ ಗಿದ್ದು, ಪ್ರತಿಸ್ಪರ್ಧಿ ಶಶಿ ತರೂರ್...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. 24 ವರ್ಷಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಮುಖ್ಯಸ್ಥರ ಹೆಸರನ್ನು ಘೋಷಿಸಲಾಗುತ್ತದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ...
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಮತದಾನ ಆರಂಭ ವಾಗಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ...
ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಶಿ ತರೂರ್ ಅವರು ಸೆ. 30 ರಂದು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ತಮ್ಮ ಉಮೇದುವಾರಿಕೆ...
ನವದೆಹಲಿ : ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್’ಗೆ ದೆಹಲಿ ನ್ಯಾಯಲಯವು ಬಿಗ್ ರಿಲೀಫ್ ನೀಡಿದೆ. ಪತ್ನಿ ಸುನಂದಾ ಪುಷ್ಕರ್ ಸಾವಿನ...
ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್’ಗೆ ಕರೋನಾ ಸೋಂಕು ತಗುಲಿದ್ದು, ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಏ.21 ರಂದು ಕರೋನಾ ಪಾಸಿಟಿವ್...