ಬೆಂಗಳೂರು: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ನಿ.), ಕರ್ನಾಟಕ ಸರ್ಕಾರ ಮತ್ತು ಶೀಘ್ರ್ ಸೀಫುಡ್ಸ್ & ಲಾಜಿಸ್ಟಿಕ್ಸ್ ಪ್ರೈ. ಲಿ. ಸಂಸ್ಥೆಗಳು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಾರ್ವಜನಿಕ ಸಹಭಾಗಿತ್ವ ಯೋಜನೆಯಡಿ ಜನಸಾಮಾನ್ಯರ ಮನೆಬಾಗಿಲಿಗೆ ತಾಜಾ ಮೀನು ಮತ್ತು ಮೀನಿನ ಉತ್ಪನ್ನಗಳನ್ನು ಶೀಘ್ರವಾಗಿ ತಲುಪಿಸುವ ಯೋಜನೆ ಯನ್ನು ಹಮ್ಮಿಕೊಂಡಿದೆ. ಯೋಜನೆಯ ಹಂತಗಳು: 1. ಕರ್ನಾಟಕ ರಾಜ್ಯದ ಕರಾವಳಿ ಭಾಗದ ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಿಂದ ವಿಮಾನದ ಮೂಲಕ ತಾಜಾ ಮೀನು ಮತ್ತು ಮೀನಿನ ಉತ್ಪನ್ನಗಳನ್ನು ಬೆಂಗಳೂರಿನ ಸರ್ಜಾಪುರದಲ್ಲಿರುವ […]