Friday, 20th September 2024

Sheetal Devi: ಚೊಚ್ಚಲ ಪ್ಯಾರಾಲಿಂಪಿಕ್ಸ್‌ ಪದಕ ಗೆದ್ದು ಭಾವುಕರಾದ ಶೀತಲ್ ದೇವಿ

Sheetal Devi: ಶೀತಲ್ ದೇವಿ(Sheetal Devi) ಕಳೆದ ವರ್ಷ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ವೈಯಕ್ತಿಕ ಕಾಂಪೌಂಡ್‌ ಮತ್ತು ಮಿಶ್ರ ತಂಡ ಸ್ಪರ್ಧೆಗಳಲ್ಲಿ ಚಿನ್ನ ಸೇರಿದಂತೆ ಮೂರು ಪದಕಗಳನ್ನು ಗೆದ್ದಿದ್ದರು.

ಮುಂದೆ ಓದಿ