ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಲಾಹೋರ್ ಭೇಟಿಯ ಕಾರ್ಯಕ್ರಮ ಪ್ರಸಾರ ಮಾಡುವಲ್ಲಿ ವಿಫಲರಾದ ಪಾಕಿಸ್ತಾನದ ಸರ್ಕಾರಿ ಸ್ವಾಮ್ಯದ ಪಿಟಿವಿಯ 17 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಕಳೆದ ವಾರ ಲಾಹೋರ್ನ ಕೋಟ್ ಲಖ್ಪತ್ ಜೈಲು ಮತ್ತು ರಂಜಾನ್ ಬಜಾರ್ಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಪಿಟಿವಿಯ ಸಿಬ್ಬಂದಿ ಕಾರ್ಯಕ್ರಮವನ್ನು ಚಿತ್ರೀಕರಿಸಿ ಅದನ್ನು ಫೈಲ್ ಟ್ರಾನ್ಸ್ ಫರ್ ಪ್ರೋಟೋಕಾಲ್ ಮೂಲಕ ವೀಡಿಯೊ ತುಣುಕನ್ನು ಅಪ್ಲೋಡ್ ಮಾಡಲು ವಿಫಲರಾಗಿದ್ದರು. ಅಗತ್ಯವಾದ ಸುಧಾರಿತ ಲ್ಯಾಪ್ […]
ಇಸ್ಲಾಮಾಬಾದ್: ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗಿದ್ದಾರೆ. ಶರೀಫ್ ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಯಲ್ಲಿ ವಿಪಕ್ಷ ನಾಯಕರಾಗಿದ್ದಾರೆ. ಈ ಹಿಂದೆ, ಮೂರು...