Engineer Rashid: ಕಾಂಗ್ರೆಸ್ ಕಣಿವೆ ರಾಜ್ಯದಲ್ಲಿ ರದ್ದಾಗಿರುವ ಆರ್ಟಿಕಲ್ 370 ಮರುಜಾರಿಗೊಳಿಸಲು ಒಪ್ಪಿದರೆ ತಾವು ಇಂಡಿಯಾ ಒಕ್ಕೂಟಕ್ಕೆ ಸೇರ್ಪಡೆಗೊಳ್ಳಲು ತಯಾರಾಗಿರುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಯಾವಾಗ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತದೋ ಅಗ ಆರ್ಟಿಕಲ್ 370 ಅನ್ನು ಪುನಃ ಸ್ಥಾಪಿಸುವುದಾಗಿ ಭರವಸೆ ನೀಡಿದರೆ ಮೈತ್ರಿಕೂಟಕ್ಕೆ ಬೆಂಬಲ ನೀಡುತ್ತೇನೆ ಎಂದು ತಿಳಿಸಿದ್ದಾರೆ.
Sheikh Abdul Rashid: ಉಗ್ರರಿಗೆ ಹಣಕಾಸಿನ ಸಹಾಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಶೇಖ್ ರಶೀದ್‌ಗೆ ಅ.2ರವರೆಗೆ ಜಾಮೀನು ನೀಡಿ ಕೋರ್ಟ್‌ಮಹತ್ವದ ಆದೇಶ ಹೊರ ಹಾಕಿದೆ. 2 ಲಕ್ಷ ರೂ....