ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಾನು ಮದುವೆಯಾಗಲು ಸಿದ್ದಳಿದ್ದೇನೆ. ಆದರೆ ಮದುವೆಯಾದರೆ ನನ್ನ ಉಪನಾಮೆಯನ್ನು ಬದಲಾಯಿಸುವುದಿಲ್ಲ ಎಂದು ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ನೀಡಿರುವ ಹೇಳಿಕೆ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ನಟಿ ಶಾರ್ಲಿನ್ ಅವರ ಹೇಳಿಕೆಗಳು ವೈರಲ್ ಆಗುವುದು ಸಾಮಾನ್ಯವಾಗಿದೆ. ಶೆರ್ಲಿನ್ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೀಗ ರಾಹುಲ್ ಅವರನ್ನು ಮದುವೆಯಾಗುತ್ತೇನೆ ಎಂಬ ಹೇಳಿಕೆ ಸಾಕಷ್ಟು ವೈರಲ್ ಆಗುತ್ತಿದೆ. ಕೆಲವು ದಿನಗಳ ಹಿಂದೆ ಹರಿಯಾಣದ ಕೆಲವು ಮಹಿಳೆಯರು ಸೋನಿಯಾ ಅವರ ನಿವಾಸಕ್ಕೆ ಬಂದಿದ್ದರು. […]
ಮುಂಬೈ: ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಕರಣದಲ್ಲಿ ಕಳಂಕಿತರಾಗಿರುವ ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ....