ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಪರಿಭಾವಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳನ್ನು ಈಗಾಗಲೆ ಕೈಗೊಳ್ಳುತ್ತಿರುವ ರೈತರ ಜಮೀನು ಜಂಟಿ ಸಮೀಕ್ಷೆ ಆಗಿ ತೀರ್ಮಾನ ಆಗುವವರೆಗೂ ಅವರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಬಾರದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ” ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಭಾವಿತ ಅರಣ್ಯ ಪ್ರದೇಶದ ಬಗ್ಗೆ ಸ್ಥಳೀಯವಾಗಿ ರೈತರಿಂದ ದೂರುಗಳಿವೆ. ಹಲವು ವರ್ಷಗಳಿಂದ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮಾಲಿಕತ್ವದ ದಾಖಲೆಗಳನ್ನು […]
ಶಿಡ್ಲಘಟ್ಟ: ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಗ್ರಾಮಗಳಿಗೆ ಹೊಂದಿಕೊಂಡಿರುವ ರೈತರ ಜಮೀನನ್ನು ಇದ್ದಕ್ಕಿದ್ದಂತೆ ಕೆಐಎಡಿಬಿ ಮೂಲಕ ಅಧಿಸೂಚನೆ ಕೊಟ್ಟಿದ್ದು, ಭೂಸ್ವಾಧೀನಕ್ಕೆ ಯಾವುದೇ ಕಾರಣಕ್ಕೂ ಜಮೀನು ಬಿಡುವುದಿಲ್ಲವೆಂದು ರೈತರು...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ೨೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸೌಕರ್ಯಗಳ ಸುಸಜ್ಜಿತ ಹೈಟೆಕ್ ಮಾರುಕಟ್ಟೆ ನಿರ್ಮಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ...