Thursday, 24th October 2024

Shiggaon By Election

Shiggaon By Election: ಶಿಗ್ಗಾಂವಿಯಲ್ಲಿ ಯಾಸೀರ್ ಅಹ್ಮದ್ ಖಾನ್ ಪಠಾಣ್‌ಗೆ ಕಾಂಗ್ರೆಸ್‌ ಟಿಕೆಟ್‌

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಗೆ (Shiggaon By Election) ಕಾಂಗ್ರೆಸ್‌ ಅಭ್ಯರ್ಥಿಯನ್ನು ಹೈ ಕಮಾಂಡ್‌ ಘೋಷಣೆ ಮಾಡಿದೆ. ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಇವರು ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರ ಪುತ್ರ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್‌ ಘೋಷಣೆಯಾಗಿದ್ದು, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಅವರು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ […]

ಮುಂದೆ ಓದಿ