ಹರಾರೆ: ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತವು ಪ್ರಾಬಲ್ಯ ಸಾಧಿಸಿದೆ. ಭಾರತೀಯ ವೇಗಿ ದೀಪಕ್ ಚಹಾರ್ ತಮ್ಮ ವೃತ್ತಿಜೀವನದ ಅತ್ಯುತ್ತಮ 3/27 ಪ್ರದರ್ಶನ ನೀಡಿದರು. ಚಹಾರ್ ಅವರು ಏಳು ಓವರ್‌ಗಳನ್ನು ಬೌಲ್ ಮಾಡಿ ಆತಿಥೇಯ ಜಿಂಬಾಬ್ವೆ ಬ್ಯಾಟಿಂಗ್ ಕ್ರಮಾಂಕವನ್ನು ಅಸ್ಥಿರಗೊಳಿಸಿದರು. ದೀಪಕ್ ಚಹಾರ್ ಮೂರು ಅಗ್ರ ಕ್ರಮಾಂಕದ ವಿಕೆಟ್‌ಗಳನ್ನು ಪಡೆದರು. ಅಲ್ಲಿಂದ ಉಳಿದ ಬೌಲರ್‌ಗಳು ಜಿಂಬಾಬ್ವೆ ತಂಡದ ವಿರುದ್ಧ ನಿಯಂತ್ರಣ ಸಾಧಿಸಿ ಕೇವಲ 189 ರನ್‌ಗಳಿಗೆ ಕಟ್ಟಿ ಹಾಕಿದರು. ಪ್ರತಿಯಾಗಿ ಟೀಂ ಇಂಡಿಯಾದ ಆರಂಭಿಕರು ತಮ್ಮ ವಿಕೆಟ್ […]
ಟ್ರಿನಿಡಾಡ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು(ಡಕ್ವರ್ಥ್ ನಿಯಮ ದನ್ವಯ) 119 ರನ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಸರಣಿಯನ್ನು 3-0 ವೈಟ್...
ದುಬೈ: ಟೀಂ ಇಂಡಿಯಾದ ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ಅವರು ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ವೆಸ್ಟ್...
ಮುಂಬೈ: ವೆಸ್ಟ್ ಇಂಡೀಸ್ ವಿರುದ್ದ ಧವನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಜುಲೈ 22ರಿಂದ ಆರಂಭವಾಗಲಿದೆ. ಟ್ರಿನಿಡಾಡ್ನ...
ಕೊಹ್ಲಿ, ಧವನ್, ಸೆಹ್ವಾಗ್ ಸಂತಾಪ ನವದೆಹಲಿ: ʼಭಾರತ ರತ್ನʼ ಪುರಸ್ಕೃತೆ, ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಪಂಚದಾದ್ಯಂತ ಇರುವ ಅವರ ಅಭಿಮಾನಿಗಳು, ರಾಜಕೀಯ ನಾಯಕರು ಸೇರಿದಂತೆ ವಿವಿಧ...
ಅಬುದಾಬಿ: ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಸನ್ ರೈಸರ್ಸ್ ತಂಡ ನೀಡಿದ...
ನವದೆಹಲಿ: ಟೀಮ್ ಇಂಡಿಯಾ ಎಡಗೈ ಆರಂಭಿಕ ಶಿಖರ್ ಧವನ್ ಪತ್ನಿ ಅಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದಾರೆ ಎಂದು ವರದಿಯಾಗಿದೆ. 2ನೇ ಬಾರಿ ವಿಚ್ಛೇದಿತೆಯಾಗಿರುವ ಕುರಿತು ಆಯೇಷಾ ಇನ್‌ಸ್ಟಾಗ್ರಾಂನಲ್ಲಿ...
ಕೊಲಂಬೋ: ಭಾರತ-ಲಂಕಾ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ತಂಡ 7 ವಿಕೆಟ್ ಗಳ ಜಯಗಳಿಸಿದೆ. ಆರಂಭಿಕರಾದ ಪೃಥ್ವಿ ಶಾ (43) ಮತ್ತು ಶಿಖರ್ ಧವನ್ (ಅಜೇಯ 86) ಇವರುಗಳ...
ಕೋಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದ್ದು, ಭಾರತದ ಯುವ ಆಟಗಾರರು ಮಿಂಚಲು ಸಜ್ಜಾಗಿದ್ದಾರೆ. ಶಿಖರ್...
ನವದೆಹಲಿ: ಬ್ಯಾಟ್ಸ್ಮನ್ ಶಿಖರ್ ಧವನ್ ಸಾರಥ್ಯದ ನಿಗದಿತ ಓವರ್ಗಳ ಭಾರತ ತಂಡ, ಶ್ರೀಲಂಕಾ ಪ್ರವಾಸ ತೆರಳುವುದಕ್ಕೂ ಮುನ್ನ ಜೂ. 14 ರಿಂದ 28 ರವರೆಗೆ ಮುಂಬೈನಲ್ಲಿ ಕ್ವಾರಂಟೈನ್ಗೆ...