Friday, 22nd November 2024

ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗಿರುವ ಅಡೆತಡೆಗಳನ್ನು ನಿವಾರಿಸುವೆ: ಪ್ರಧಾನಿ ಮೋದಿ

ಶಿಲ್ಲಾಂಗ್: ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈಶಾನ್ಯ ಪರಿಷತ್ತಿನ ಸುವರ್ಣ ವರ್ಷಾಚರಣೆಯ ಸಂದರ್ಭ ಶಿಲ್ಲಾಂಗ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಈಶಾನ್ಯ ರಾಜ್ಯಗಳಿಗೆ ವಾಯುಸಂಚಾರ ಸಂಪರ್ಕ ಸೇವೆಯನ್ನು ಹೆಚ್ಚಿಸಿರುವುದು ಕೃಷಿ ಉತ್ಪನ್ನಗಳ ರಫ್ತಿಗೆ ಸಹಾಯಕವಾಗಿದ್ದು ರೈತರಿಗೆ ಅನುಕೂಲವಾಗಿದೆ ಎಂದರು. ಖತಾರ್ ನಲ್ಲಿ ಫೀಫಾ ವಿಶ್ವಕಪ್ ಅಂತಿಮ ಪಂದ್ಯಕ್ಕೆ ಮುನ್ನ ಈಶಾನ್ಯ ಭಾಗಗಳ ಅಭಿ ವೃದ್ಧಿಗೆ ಇರುವ ಅಡೆತಡೆಗಳಿಗೆ […]

ಮುಂದೆ ಓದಿ

ಭಾರಿ ಮಳೆಗೆ ಹಲವೆಡೆ ಭೂಕುಸಿತ: ಇಬ್ಬರ ಸಾವು

ಶಿಲ್ಲಾಂಗ್‌: ಮೇಘಾಲಯದಲ್ಲಿ ಸುರಿದ ಭಾರಿ ಮಳೆಯಿಂದ ಹಲವೆಡೆ ಭೂಕುಸಿತ ಉಂಟಾಗಿಮನೆಗಳು, ವಾಹನಗಳು ಕೊಚ್ಚಿ ಹೋಗಿ, ಆ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ...

ಮುಂದೆ ಓದಿ

ಬಾವಿ ತೋಡುತ್ತಿದ್ದ ವೇಳೆ ಉಸಿರುಗಟ್ಟಿ ಕಾರ್ಮಿಕರ ಸಾವು

ಶಿಲ್ಲಾಂಗ್‌: ಮೇಘಾಲಯದ ವೆಸ್ಟ್‌ ಜೈಂತಿಯಾ ಹಿಲ್ಸ್ ಜಿಲ್ಲೆಯ ಮಿಹ್‌ಮಿಂತ್‌ಡು ಹಳ್ಳಿಯಲ್ಲಿ ಆಳವಾದ ಬಾವಿ ತೋಡುತ್ತಿದ್ದ ವೇಳೆ ಉಸಿರುಗಟ್ಟಿ ಐದು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಜೊವೈ ಪಟ್ಟಣದ ಹೊರವಲಯದಲ್ಲಿ...

ಮುಂದೆ ಓದಿ

7500ನೆ ಜನೌಷಧ ಕೇಂದ್ರ ಲೋಕಾರ್ಪಣೆ

ಜನೌಷಧ ಕೇಂದ್ರಗಳಲ್ಲಿ ಔಷಧ ಖರೀದಿಸಿ: ಮೋದಿ ನವದೆಹಲಿ : ಔಷಧಗಳು ದುಬಾರಿಯಾಗಿವೆ. ಅದಕ್ಕಾಗಿಯೇ ನಮ್ಮಲ್ಲಿ ಪ್ರಧಾನ ಮಂತ್ರಿ ಜನೌಷಧಿ ಯೋಜನೆ ಇದೆ. ಬಡ ಮತ್ತು ಮಧ್ಯಮ ವರ್ಗದ...

ಮುಂದೆ ಓದಿ