Wednesday, 11th December 2024

ಬುಲಿಯನ್ ವ್ಯಾಪಾರಿಗೆ ಮೋಸ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ದ ತನಿಖೆ

ಮುಂಬೈ: ಚಿನ್ನದ ಹೂಡಿಕೆ ಯೋಜನೆಯಲ್ಲಿ ಬುಲಿಯನ್ ವ್ಯಾಪಾರಿಗೆ ಮೋಸ ಮಾಡಿದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ, ಉದ್ಯಮಿ ಪತಿ ರಾಜ್ ಕುಂದ್ರಾ ಮತ್ತು ಅವರ ಕಂಪನಿ ಸತ್ಯುಗ್ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಮಾರ್ಚ್ 2014 ರಲ್ಲಿ ಪ್ರಾರಂಭಿಸಲಾದ ಸತ್ಯುಗ್ ಗೋಲ್ಡ್ ಯೋಜನೆಯಡಿ ಐದು ವರ್ಷಗಳ ನಂತರ ಆರಂಭಿಕ ಖರೀದಿ ದರದಲ್ಲಿ 5000 ಗ್ರಾಂ 24 ಕ್ಯಾರೆಟ್ ಚಿನ್ನ ಹಿಂದಿರುಗಿಸುವ ಭರವಸೆಯನ್ನು ರಿದ್ಧಿ ಸಿದ್ಧಿ ಬುಲಿಯನ್ಸ್ […]

ಮುಂದೆ ಓದಿ

ಚುಂಬನ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ ನಿಟ್ಟುಸಿರು

ಮುಂಬಯಿ : ಚುಂಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶವನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿಹಿಡಿದಿದೆ. ರಾಜಸ್ಥಾನದಲ್ಲಿ 2007ರಲ್ಲಿ...

ಮುಂದೆ ಓದಿ

#ShilpaShetty

ಕಿಸ್ಸಿಂಗ್‌ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿಗೆ ರಿಲೀಫ್‌

ಮುಂಬೈ: ಹಾಲಿವುಡ್ ನಟ ರಿಚರ್ಡ್ ಗಿಯರ್ ಅವರು ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕ ವಾಗಿಯೇ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕೆನ್ನೆಗೆ ಮುತ್ತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳ...

ಮುಂದೆ ಓದಿ

ರಾಜ್ ಕುಂದ್ರಾ ವಿರುದ್ಧ ಚಾರ್ಜ್‍ಶೀಟ್‍ ಸಲ್ಲಿಕೆ

ಮುಂಬೈ : ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಬಂಧಿತರಾಗಿರುವ ಬಾಲಿವುಡ್ ನಟಿ ಶಿಲ್ಫಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ವಿರುದ್ಧ 1500 ಪುಟಗಳ ಚಾರ್ಜ್‍ಶೀಟ್‍ನ್ನು...

ಮುಂದೆ ಓದಿ

ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

ಮುಂಬೈ: ಅಶ್ಲೀಲ ವಿಡಿಯೊ ದಂಧೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಬಾಂಬೆ ಹೈಕೋರ್ಟ್’ನಿಂದ ಮತ್ತೊಂದು ಪ್ರಕರಣದಲ್ಲಿ ಮಧ್ಯಂತರ ರಿಯಾಯಿತಿ ದೊರೆತಿದೆ. ಸೆಷನ್ಸ್...

ಮುಂದೆ ಓದಿ

ಉದ್ಯಮಿ ರಾಜ್ ಕುಂದ್ರಾ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ತಮ್ಮ ಶೀಘ್ರ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. ಅಶ್ಲೀಲ ಚಿತ್ರ ದಂಧೆ...

ಮುಂದೆ ಓದಿ

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ ಶಿಲ್ಪಾ ಶೆಟ್ಟಿ

ಮುಂಬೈ: ತಮ್ಮ ಪತಿ ರಾಜ್ ಕುಂದ್ರಾ (ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ) ಬಂಧನದ ನೋವಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಇದೀಗ ಮಾಧ್ಯಮಗಳ ವಿರುದ್ಧ ಕಾನೂನು ಹೋರಾಟ ನಡೆಸಿದ್ದಾರೆ....

ಮುಂದೆ ಓದಿ

ರಾಜ್ ಕುಂದ್ರಾ ಕಂಪನಿಗೆ 3 ಲಕ್ಷ ರೂ. ದಂಡ ವಿಧಿಸಿದ ಸೆಬಿ

ಮುಂಬೈ :‌ ಸೆಬಿ, ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಮತ್ತು ಅವರ ಕಂಪನಿ ವಿಯಾನ್ ಇಂಡಸ್ಟ್ರೀಸ್ʼಗೆ ಅದರ ಇನ್ ಸೈಡರ್ ಟ್ರೇಡಿಂಗ್...

ಮುಂದೆ ಓದಿ

ರಾಜ್ ಕುಂದ್ರಾ, ರಿಯಾನ್ ಥೋರ್ಪ್ ಜಾಮೀನು ಅರ್ಜಿ ತಿರಸ್ಕೃತ

ಮುಂಬೈ: ನೀಲಿ ಸಿನಿಮಾ ತಯಾರಿಕಾ ಪ್ರಕರಣದಲ್ಲಿ ಬಂಧಿಯಾದ ಉದ್ಯಮಿ ರಾಜ್ ಕುಂದ್ರಾ ಮತ್ತು ರಿಯಾನ್ ಥೋರ್ಪ್ ಅವರ ಜಾಮೀನು ಅರ್ಜಿಯನ್ನು ಮುಂಬೈನ ನ್ಯಾಯಾಲಯ ತಿರಸ್ಕರಿಸಿದೆ. ಮುಂಬೈನ ಕೋಟೆ...

ಮುಂದೆ ಓದಿ

ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೆ 14 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ...

ಮುಂದೆ ಓದಿ