Saturday, 23rd November 2024

ನಿರೀಕ್ಷಣಾ ಜಾಮೀನು ಕೋರಿದ ನಟಿ ಶೆರ್ಲಿನ್ ಚೋಪ್ರಾ

ಮುಂಬೈ: ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಕರಣದಲ್ಲಿ ಕಳಂಕಿತರಾಗಿರುವ ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ನೀಲಿ ಚಿತ್ರಗಳ ನಿರ್ಮಾಣದ ಆರೋಪ ಎದುರಿಸುತ್ತಿರುವ ರಾಜ್ ಕುಂದ್ರಾರ ಬ್ಯುಸಿನೆಸ್ ಡೀಲಿಂಗ್‌ಗಳ ಮೇಲೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಸಂಬಂಧ ಶೆರ್ಲಿನ್‌ಗೆ ಸಮನ್ಸ್‌ ಕೊಟ್ಟಿದ್ದರು. ವಿಚಾರಣೆಗೆ ಎದುರಾಗುವ ಮುನ್ನ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸುವುದಾಗಿ ಶೆರ್ಲಿನ್ ಹೇಳಿಕೊಂಡಿದ್ದಾರೆ. ಜು.19ರಂದು ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾದ ಕುಂದ್ರಾ ನಡೆಸುತ್ತಿದ್ದಾರೆ ಎನ್ನಲಾದ […]

ಮುಂದೆ ಓದಿ

ಹಾಟ್‌ಶಾಟ್‌ಗಳ ಅಪ್ಲಿಕೇಶನ್‌ ಬಗ್ಗೆ ಮಾಹಿತಿ ಇಲ್ಲ, ರಾಜ್ ಕುಂದ್ರಾ ನಿರಪರಾಧಿ: ಶಿಲ್ಪಾ ಶೆಟ್ಟಿ

ಮುಂಬೈ : ನೀಲಿ ಸಿನಿಮಾ ನಿರ್ಮಾಣ, ವಿತರಣೆ ಪ್ರಕರಣದಡಿ ಬಂಧಿತರಾಗಿರುವ ಪತಿ ಕುರಿತು ನಟಿ ಶಿಲ್ಪಾ ಶೆಟ್ಟಿ, ಅವರು ನಿರಪರಾಧಿ ಎಂದು ಹೇಳಿಕೊಂಡಿ ದ್ದಾರೆ. ಹಾಟ್‌ಶಾಟ್‌ಗಳ ಅಪ್ಲಿಕೇಶನ್‌...

ಮುಂದೆ ಓದಿ

ನಟಿ ಶಿಲ್ಪಾ ಪತಿ, ಉದ್ಯಮಿ ರಾಜ್ ಕುಂದ್ರಾಗೆ ನ್ಯಾಯಾಂಗ ಬಂಧನ

ಮುಂಬೈ: ನೀಲಿ ಸಿನಿಮಾಗಳನ್ನ ಮಾಡಿ ಆಯಪ್‌ಗಳಲ್ಲಿ ಅಪ್ಲೋಡ್‌ ಮಾಡುತ್ತಿದ್ದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನ ಬಂಧಿಸಲಾಗಿದ್ದು, ಮಂಗಳವಾರ ಎಸ್ಪ್ಲನೇಡ್...

ಮುಂದೆ ಓದಿ