Friday, 22nd November 2024

ಶಿಮ್ಲಾ ಬಳಿ ಮೇಘಸ್ಫೋಟ: 3 ಸಾವು, 50 ಜನರು ಕಾಣೆ

ಶಿಮ್ಲಾ: ಶಿಮ್ಲಾ ಬಳಿ ಗುರುವಾರ ಸಂಭವಿಸಿದ ಮೇಘಸ್ಫೋಟ ಘಟನೆಯಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಮತ್ತು 50 ಜನರು ಕಾಣೆಯಾಗಿದ್ದಾರೆ. ಕೇರಳದಲ್ಲಿ ನಡೆದ ಭೀಕರ ಭೂ ಕುಸಿತದ ಬೆನ್ನಲ್ಲೇ ಶಿಮ್ಲಾದಲ್ಲೂ ಪ್ರಕೃತಿ ಮುನಿಸಿಕೊಂಡಿದೆ. ರಾಯ್ಪುರ ಪ್ರದೇಶದ ಸಮೇಜ್ನಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮತ್ತು ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಎಸ್ಡಿಆರ್‌ಎಫ್, ಎನ್ಡಿಆರ್‌ಎಫ್ ಮತ್ತು ಸ್ಥಳೀಯ ಪೊಲೀಸರ ತಂಡಗಳನ್ನು ಈಗಾಗಲೇ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಹೇಳಿದರು. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ […]

ಮುಂದೆ ಓದಿ

ಶಿಮ್ಲಾದಲ್ಲಿ ಮುಂದುವರಿದ ಭೂಕುಸಿತ: ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಪದೇ ಪದೇ ಭೂಕುಸಿತ ಸಂಭವಿಸುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಮ್ಮರ್‌ಹಿಲ್‌ನ ಶಿವ ದೇವಸ್ಥಾನದ ಬಳಿ ಸಂಭವಿಸಿದ ಭೂಕುಸಿತದ ಅವಶೇಷಗಳಡಿ ಅನೇಕರು...

ಮುಂದೆ ಓದಿ

ಹಿ.ಪ್ರದೇಶ ವಿಧಾನಸಭೆ ಚುನಾವಣೆ: ನ.12ರಂದು ಮತದಾನ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನ.12ರಂದು ಮತದಾ ನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 68 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಆಡಳಿತಾರೂಢ ಬಿಜೆಪಿ ಮತ್ತು...

ಮುಂದೆ ಓದಿ

”ಉಡಾನ್‌-2” ಅಡಿಯಲ್ಲಿ ಶಿಮ್ಲಾದಲ್ಲಿ ಮೊಟ್ಟಮೊದಲ ಹೆಲಿಪೋರ್ಟ್‌ ನಿರ್ಮಾಣ

ನವದೆಹಲಿ: ದೇಶೀಯ ನಾಗರಿಕ ವಿಮಾನಯಾನಕ್ಕೆ ಉತ್ತೇಜನ ನೀಡುವುದು, ಪ್ರವಾಸೋದ್ಯಮ ಕ್ಷೇತ್ರಕ್ಕೆ ಪುಷ್ಠಿ ತುಂಬಲು ಮುಂದಾಗಿರುವ ಕೇಂದ್ರ ಸರಕಾರವು  ”ಉಡಾನ್‌-2” ಅಡಿಯಲ್ಲಿ ದೇಶದ ಮೊಟ್ಟಮೊದಲ ಹೆಲಿಪೋರ್ಟ್‌ ನಿರ್ಮಿಸಿದೆ. ಹಿಮಾಚಲ ಪ್ರದೇಶದ...

ಮುಂದೆ ಓದಿ