Sunday, 13th October 2024

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿಕೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಮೇಘಸ್ಫೋಟದಿಂದಾಗಿ ಗುರುವಾರ ಭೂಕುಸಿತ ಮತ್ತು ಪ್ರವಾಹ ಉಂಟಾಗಿ 50 ಮಂದಿ ನಾಪತ್ತೆ ಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಶುಕ್ರವಾರ ಮುಂದುವರಿದಿದೆ ಎಂದು ವರದಿಯಾಗಿದೆ. ಬಿಯಾಸ್ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ 50 ಮಂದಿ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಪ್ರವಾಹದಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ. ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ. ಕಂಗ್ರಾ, ಕುಲು ಮತ್ತು ಮಂಡಿಯ ಮೂರು […]

ಮುಂದೆ ಓದಿ