ಶಿವಮೊಗ್ಗ: ಬೇಕರಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಅಂಗಡಿಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ಇಲ್ಲಿನ ಹಣಗೆರೆ ರಸ್ತೆಯಲ್ಲಿರುವ ಎಸ್.ಎಲ್.ವಿ ಐಯ್ಯಂಗಾರ್ ಬೇಕರಿಯಲ್ಲಿ ಈ ಅವಘಡ ಸಂಭವಿಸಿದೆ. ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿವೆ. ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಬೇಕರಿಯ ಸಮೀಪವೇ ಪೆಟ್ರೋಲ್ ಬಂಕ್ ಕೂಡ ಇರುವುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಗ್ನಿಶಾಮಕ ಸಿಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕಾಲೇಜಿನ ನಾಲ್ಕನೇ ಅಂತಸ್ತಿನಿಂದ ಬಿದ್ದು ಮೃತಪಟ್ಟಿದ್ದಾಳೆ. ಶಿವಮೊಗ್ಗದ ಶರಾವತಿ ನಗರ ಬಡಾವಣೆಯ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ...
ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ, ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲ ಯದ(ಇಡಿ) ಅಧಿಕಾರಿಗಳು ದಾಳಿ ನಡೆಸಿ...
ಸಂತ್ರಸ್ತರ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರ ತಂಡದಿಂದ ಪರಿಶೀಲನೆ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಸಂದರ್ಭದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಹಾಗೂ ಹಲ್ಲೆಯ ಘಟನೆಯನ್ನು...
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರು ಭಾಷಣ ಮಾಡುವ ವೇಳೆ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಡ್ಡಿಪಡಿಸಿದರು. ಕುವೆಂಪು ವಿವಿಯ ಬಸವ ಭವನದಲ್ಲಿ 33ನೇ ಘಟಿಕೋತ್ಸವ ಕಾರ್ಯಕ್ರಮ ಏರ್ಪಡಿಸ...
ಶಿವಮೊಗ್ಗ: ರೌಡಿಶೀಟರ್ ಮುಜೀಬ್ (32) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಡೆದಿದೆ. ಅನುಗೌಡ...
ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ . ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು...
ಶಿಕಾರಿಪುರ/ಶಿವಮೊಗ್ಗ: ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ BY ವಿಜಯೇಂದ್ರ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು. ಶಿಕಾರಿಪುರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಅವರು ನಾಮಪತ್ರವನ್ನು ಸಲ್ಲಿಸಿದರು. ಇದೇ...
ಬೆಂಗಳೂರು: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ವಂಚಿತರಾಗಿ ರುವ ಕಾಂಗ್ರೆಸ್ ನಾಯಕಿ ಪಲ್ಲವಿ ಜಿ. ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಶ್ರೀನಿವಾಸ್ ಕರಿಯಣ್ಣ ಅವರಿಗೆ ಟಿಕೆಟ್ ನೀಡಿದ್ದು, ಜಿ. ಪಲ್ಲವಿ ಅವರಿಗೆ ಟಿಕೆಟ್ ನೀಡಿಲ್ಲ. ಹೀಗಾಗಿ ಬಂಡೆದ್ದಿರುವ ಅವರು ಬಂಡಾಯ ಎದ್ದಿದ್ದಾರೆ....