Saturday, 27th July 2024

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸುವ ಕೆಎಸ್​ ಈಶ್ವರಪ್ಪ ಶುಕ್ರವಾರ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಏ.12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ತಮ್ಮ ಬೆಂಬಲಿಗ ರೊಂದಿಗೆ ಶಿವಮೊಗ್ಗದ ರಾಮಣ್ಣಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ಗೋಪಿ ಸರ್ಕಲ್ ವರೆಗೂ ತೆರಳಿ ಬಳಿಕ ನಾಮ ಪತ್ರ ಸಲ್ಲಿಸಿದರು. ಈ ಮೂಲಕ […]

ಮುಂದೆ ಓದಿ

error: Content is protected !!