ಶಿವಮೊಗ್ಗ: ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನೀಲ್ ಎಂಬವರ ಮೇಲೆ ದುಷ್ಕರ್ಮಿಯೊಬ್ಬ ತಲ್ವಾರ್‌ನಿಂದ ಹಲ್ಲೆಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಬಚಾ ವಾಗಿದ್ದಾರೆ. ಈ ಹಲ್ಲೆ ಯತ್ನ ಖಂಡಿಸಿ ಸಾಗರ ನಗರದಲ್ಲಿ ಬಂದ್ ಮಾಡಲು ಹಿಂದೂ ಸಂಘಟನೆಗಳ ಮುಖಂಡರು ಕರೆ ನೀಡಿದ್ದಾರೆ. ಜನವರಿ 10ರಂದು ಸಾಗರ ಪಟ್ಟಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಬಜರಂಗದಳ ನಗರ ಸಹ ಸಂಚಾಲಕ ಸುನಿಲ್ ಸೋಮವಾರ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ನಗರದ ಬಿ.ಹೆಚ್.ರಸ್ತೆ ಆಭರಣ […]
ಶಿವಮೊಗ್ಗ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ...
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವವಾಗಿದೆ. 3:55ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳ ಕೊಪ್ಪ ಪಟ್ಟಣ ಮತ್ತು...
ಶಿವಮೊಗ್ಗ : ಕೇಂದ್ರ ಸರ್ಕಾರ ಪ್ರತಿ ವರ್ಷ ನಡೆಸುವ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ರಾಜ್ಯದಲ್ಲೇ ಶಿವಮೊಗ್ಗ ಮಹಾನಗರ ಪಾಲಿಕೆಯು ರಾಜ್ಯದಲ್ಲೇ ಅತಿ ಹೆಚ್ಚು ಅಂಕಗಳಿಸಿ ಪ್ರಥಮ ಸ್ಥಾನ...
ಶಿವಮೊಗ್ಗ: ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಅನಾರೋಗ್ಯದಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ ರಾಷ್ಟ್ರಮಟ್ಟದ...
ಶಿವಮೊಗ್ಗ: ಸಾಗರ ನಗರದ ಕೆಎಸ್‌ಆರ್ ಡಿಸಿ ಡಿಪೋ ಒಳಗೆ ನಿಲ್ಲಿಸಿದ್ದ ಬಸ್ ನ ಡೀಸೆಲ್ ಕಳವು ಮಾಡಲಾಗಿದೆ. ಈ ಬಗ್ಗೆ ಘಟಕದ ವ್ಯವಸ್ಥಾಪಕ ರಾಜಪ್ಪ ಸಾಗರ ಠಾಣೆಯಲ್ಲಿ...
ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್ಗೇಟ್ ಗಳನ್ನು ತೆರೆಯುವುದರ ಮೂಲಕ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು. ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿಯಾಗಿದೆ. ನೀರಿನ...
ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತದಾನ ವಿರುವುದರಿಂದ ಡಿ.10ರಂದು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಾಳೆ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು...
ಶಿವಮೊಗ್ಗ: ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಭದ್ರಾವತಿಯ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್ ಆಗಿದೆ. ಸಾರ್ವಜನಿಕರು ಆಸ್ಪತ್ರೆ ಪ್ರವೇಶಿಸದಂತೆ...