Thursday, 21st November 2024

ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸಾಂಕೇತಿಕ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏ.19 ರಂದು ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗಧಿಯಾಗಿತ್ತು. ಆದರೆ ದಿಢೀರ್ ಬಿ.ವೈ. ವಿಜಯೇಂದ್ರ ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 19 ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ವಿಜಯೇಂದ್ರ ನಾಮಪತ್ರ ಸಲ್ಲಿಕೆಗೆ ಆಗಮಿಸುತ್ತಿದ್ದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ. ಬಳಿಕ ಶಿಕಾರಿಪುರ ತಹಶೀಲ್ದಾರ್ […]

ಮುಂದೆ ಓದಿ

ಬಜರಂಗದಳ ಸಹ ಸಂಚಾಲಕ ಹಲ್ಲೆ ಯತ್ನ: ಜ.10ರಂದು ಸಾಗರ ಬಂದ್

ಶಿವಮೊಗ್ಗ: ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನೀಲ್ ಎಂಬವರ ಮೇಲೆ ದುಷ್ಕರ್ಮಿಯೊಬ್ಬ ತಲ್ವಾರ್‌ನಿಂದ ಹಲ್ಲೆಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಬಚಾ ವಾಗಿದ್ದಾರೆ. ಈ ಹಲ್ಲೆ ಯತ್ನ ಖಂಡಿಸಿ ಸಾಗರ...

ಮುಂದೆ ಓದಿ

ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ...

ಮುಂದೆ ಓದಿ

ಶಿರಾಳಕೊಪ್ಪದಲ್ಲಿ ಭೂಕಂಪನ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವವಾಗಿದೆ. 3:55ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳ ಕೊಪ್ಪ ಪಟ್ಟಣ ಮತ್ತು...

ಮುಂದೆ ಓದಿ

ಸ್ವಚ್ಛ ಸರ್ವೇಕ್ಷಣ ಅಭಿಯಾನ: ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಥಮ

ಶಿವಮೊಗ್ಗ : ಕೇಂದ್ರ ಸರ್ಕಾರ ಪ್ರತಿ ವರ್ಷ ನಡೆಸುವ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ರಾಜ್ಯದಲ್ಲೇ ಶಿವಮೊಗ್ಗ ಮಹಾನಗರ ಪಾಲಿಕೆಯು ರಾಜ್ಯದಲ್ಲೇ ಅತಿ ಹೆಚ್ಚು ಅಂಕಗಳಿಸಿ ಪ್ರಥಮ ಸ್ಥಾನ...

ಮುಂದೆ ಓದಿ

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಇನ್ನಿಲ್ಲ

ಶಿವಮೊಗ್ಗ: ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಅನಾರೋಗ್ಯದಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ ರಾಷ್ಟ್ರಮಟ್ಟದ...

ಮುಂದೆ ಓದಿ

ಡಿಪೋದಲ್ಲಿ ನಿಲ್ಲಿಸಿದ್ದ ಬಸ್ ನ ಡೀಸೆಲ್ ಕಳವು

ಶಿವಮೊಗ್ಗ: ಸಾಗರ ನಗರದ ಕೆಎಸ್‌ಆರ್ ಡಿಸಿ ಡಿಪೋ ಒಳಗೆ ನಿಲ್ಲಿಸಿದ್ದ ಬಸ್ ನ ಡೀಸೆಲ್ ಕಳವು ಮಾಡಲಾಗಿದೆ. ಈ ಬಗ್ಗೆ ಘಟಕದ ವ್ಯವಸ್ಥಾಪಕ ರಾಜಪ್ಪ ಸಾಗರ ಠಾಣೆಯಲ್ಲಿ...

ಮುಂದೆ ಓದಿ

ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿ

ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್​ಗೇಟ್​ ಗಳನ್ನು ತೆರೆಯುವುದರ ಮೂಲಕ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು. ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿಯಾಗಿದೆ. ನೀರಿನ...

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ