Monday, 16th September 2024

ವೈಯಕ್ತಿಕ ದ್ವೇಷ: ಮಾರಕಾಸ್ತ್ರಗಳಿಂದ‌ ಕೊಚ್ಚಿ ಕೊಲೆ‌

ಶಿವಮೊಗ್ಗ : ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಯುವಕರ ಗುಂಪೊಂದು ಮಾರಾಕಾಸ್ತ್ರಗಳಿಂದ‌ ಕೊಚ್ಚಿ ಬರ್ಬರ ವಾಗಿ‌ ಕೊಲೆ‌ ಮಾಡಿರುವ ಘಟನೆ ಶಿವಮೊಗ್ಗದಲ್ಲಿ‌ ನಡೆದಿದೆ. ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಆಸೀಫ್(25) ಮೃತ ವ್ಯಕ್ತಿ. ಈತನನ್ನು ಜಬಿವುಲ್ಲಾ (25) ಹಾಗೂ ಇತರ ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ. ಮೃತ ಆಸಿಫ್, ಇಲಿಯಾಜ್‌ ನಗರದ 100 ಅಡಿ ರಸ್ತೆಯಲ್ಲಿ ಬೈಕ್​ನಲ್ಲಿ ಬಂದು ನಿಂತಿದ್ದ. ಈ ವೇಳೆ ಹಿಂಬದಿಯಿಂದ ಬಂದ ನಾಲ್ವರು ಯುವಕರ ಗುಂಪು, ಮಾರಾಕಾಸ್ತ್ರಗಳಿಂದ ದಾಳಿ […]

ಮುಂದೆ ಓದಿ