ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನ ರೈಲಿನ ಸೌಲಭ್ಯ ಜಿಲ್ಲೆಯ ಜನತೆಗೆ ಸಿಗುತ್ತಿದೆ. ಶಿವಮೊಗ್ಗ – ಯಶವಂತಪುರ – ಬಾಣಸವಾಡಿ ನಡುವೆ ಈ ರೈಲು ಸಂಚರಿಸಲಿದ್ದು, ಶಿವಮೊಗ್ಗ ನಗರವನ್ನು ಮಧ್ಯಾಹ್ನ 1-05 ಕ್ಕೆ ಬಿಡಲಿದೆ. ಸಂಜೆ 5-30ಕ್ಕೆ ತುಮಕೂರನ್ನು ತಲುಪಲಿದ್ದು, ಅಲ್ಲಿಂದ 5-40ಕ್ಕೆ ಹೊರಟು ಸಂಜೆ 6-50 ಕ್ಕೆ ಯಶವಂತಪುರ ತಲುಪಿ 7-40 ಕ್ಕೆ ಬಾಣಸವಾಡಿ ತಲುಪಲಿದೆ. ಬೆಳಗ್ಗೆ 5-50ಕ್ಕೆ ಬಾಣಸವಾಡಿಯಿಂದ ಹೊರಡುವ ಈ ರೈಲು 6-40ಕ್ಕೆ ಯಶವಂತಪುರ, 7-55 ಕ್ಕೆ ತುಮಕೂರು ತಲುಪಲಿದೆ. ತುಮಕೂರಿನಿಂದ 8-05ಕ್ಕೆ ಬಿಡಲಿರುವ ರೈಲು, […]
ಶಿವಮೊಗ್ಗ : ಸಾಗರದ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಫೆಬ್ರವರಿ 7-2023 ಮಂಗಳವಾರದಿಂದ ಆರಂಭಗೊಳ್ಳಲಿದೆ. ಒಂಭತ್ತು ದಿನಗಳ ಕಾಲ ಜಾತ್ರೆ ನಡೆಯಲಿದೆ. ಇದು ವಿಶೇಷವಾಗಿ ಮೂರು...
ಶಿವಮೊಗ್ಗ: ಯುವಕ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬೂದಿ ಮುಚ್ಚಿದ ಕೆಂಡದಂತೆ ಆಗಿದ್ದ ಶಿವಮೊಗ್ಗ ಇದೀಗ ಸಹಜ ಸ್ಥಿತಿಯತ್ತ ಮರಳಿದೆ. ಜನ...
ಶಿವಮೊಗ್ಗ: ಇದೇ ಆ.15ರಂದು ವೀರಸಾವರ್ಕರ್ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ.18ರಂದು...
ಶಿವಮೊಗ್ಗ: ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸದಾ ಜನ ಜಂಗುಲಿಯಿಂದ ತುಂಬಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಗಾಂಧಿ ಬಜಾರ್‌ನಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಿ,...
ಶಿವಮೊಗ್ಗ: ನಗರದಲ್ಲಿ ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ರದ್ದುಗೊಳಿಸಲಾಗಿದೆ. ನಗರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಲುವಾಗಿ...
ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆಯಾಗಿದೆ. ನಗರದ ವಿನೋಬನಗರ ಚೌಕಿಯಲ್ಲಿ ಪೊಲೀಸ್ ಠಾಣೆ ಎದುರು ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಲವ ಕುಶ...
ಶಿವಮೊಗ್ಗ: ಅಮರನಾಥ ದೇಗುಲದ ಬಳಿ ಮೇಘಸ್ಫೋಟಗೊಂಡಿದ್ದು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬೆನ್ನಲ್ಲೇ ಶಿವಮೊಗ್ಗದಿಂದ ಮಹಿಳೆಯರ ತಂಡ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಮೇಘಸ್ಫೋಟದ...
ಶಿವಮೊಗ್ಗ: ಗುರುವಾರ “ಸ್ವಚ್ಛಭಾರತ-ಶ್ರೇಷ್ಠ ಭಾರತ” ಘೋಷವಾಕ್ಯದೊಂದಿಗೆ ಸಕ್ರೆಬೈಲು ಆನೆ ಬಿಡಾರದಿಂದ ಮಂಡಗದ್ದೆಯ ಮಾರ್ಗವಾಗಿ 6 ಕಿಲೋ ಮೀಟರ್ ದೂರ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಗೌರಿಗದ್ದೆಯ...
ಕೆ.ಆರ್.ಪುರ: ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಯುವಕ ನೀರು ಪಾಲಾಗಿದ್ದಾನೆ. ಕೆ ಆರ್ ಪುರದ ಗಾಯತ್ರಿ ಬಡಾವಣೆಯಲ್ಲಿ ಶಿವಮೊಗ್ಗದ ಸಾಗರದ ಮೂಲದ ಸಿವಿಲ್ ಎಂಜಿನಿಯರ್ 24...