Thursday, 21st November 2024

ಸ್ವಚ್ಛತಾ ಆಂದೋಲನಾ ಕಾರ್ಯಕ್ರಮ

ಶಿವಮೊಗ್ಗ: ಗುರುವಾರ “ಸ್ವಚ್ಛಭಾರತ-ಶ್ರೇಷ್ಠ ಭಾರತ” ಘೋಷವಾಕ್ಯದೊಂದಿಗೆ ಸಕ್ರೆಬೈಲು ಆನೆ ಬಿಡಾರದಿಂದ ಮಂಡಗದ್ದೆಯ ಮಾರ್ಗವಾಗಿ 6 ಕಿಲೋ ಮೀಟರ್ ದೂರ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಗೌರಿಗದ್ದೆಯ ಅವಧೂತ ಶ್ರೀ ವಿನಯ್ ಗುರೂಜಿಯವರು ನೆರವೇರಿಸಿದರು. ಈ ಕಾರ್ಯಕ್ರಮವು ಗೌರಿಗದ್ದೆಯ ಮಹಾತ್ಮ ಗಾಂಧಿ ಟ್ರಸ್ಟ್, ಶಿವಮೊಗ್ಗದ ಸರ್ಜಿ ಫೌಂಡೇಷನ್, ಓಪನ್ ಮೈಂಡ್ಸ್ ಶಾಲೆ ಜಾವಳ್ಳಿ, ಜೆಸಿಐ ಶಿವಮೊಗ್ಗ, ಪರೋಪಕಾರಂ ಹಾಗೂ ರೌಂಡ್ ಟೇಬಲ್ ಇಂಡಿಯಾ 166 ಹಾಗೂ ಆಶ್ರಯ ಬಡಾವಣೆ ಹಿತಾರಕ್ಷಣಾ ವೇದಿಕೆ ಇವರ ಸಹಯೋಗದೊಂದಿಗೆ ನಡೆಸಲಾಯಿತು.

ಮುಂದೆ ಓದಿ

ಭಾರಿ ಮಳೆಗೆ ಸಾಗರದ ಯುವಕ ನೀರು ಪಾಲು

ಕೆ.ಆರ್.ಪುರ: ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ‌ ಮಳೆಗೆ ಯುವಕ ನೀರು ಪಾಲಾಗಿದ್ದಾನೆ. ಕೆ ಆರ್ ಪುರದ ಗಾಯತ್ರಿ ಬಡಾವಣೆಯಲ್ಲಿ ಶಿವಮೊಗ್ಗದ ಸಾಗರದ ಮೂಲದ ಸಿವಿಲ್ ಎಂಜಿನಿಯರ್ 24...

ಮುಂದೆ ಓದಿ

ಶಿಮ್ಲಾ ನ್ಯಾಯಾಲಯಕ್ಕೆ ಪ್ರಕರಣಗಳ ವರ್ಗಾವಣೆಗೆ ಕಂಗನಾ ಅರ್ಜಿ

ನವದೆಹಲಿ: ಮುಂಬೈ ನ್ಯಾಯಾಲಯಗಳಲ್ಲಿ ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಹಾಗೂ ಸಹೋದರಿ ರಂಗೋಲಿ...

ಮುಂದೆ ಓದಿ

ಜಿಲಿಟಿನ್ ಸ್ಪೋಟ ಪ್ರಕರಣ: ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿ ಎಂದ ಕಿಚ್ಚ ಸುದೀಪ್‌

ಬೆಂಗಳೂರು : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬ ಗಳಿಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್...

ಮುಂದೆ ಓದಿ

ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ: ಪ್ರಧಾನಿ ಮೋದಿ

ಶಿವಮೊಗ್ಗ : ಶಿವಮೊಗ್ಗ ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್...

ಮುಂದೆ ಓದಿ