ಶಿವಮೊಗ್ಗ : ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತ […]
ಶಿವಮೊಗ್ಗ: ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಆರ್. ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬುಧವಾರ ಸರ್ಕಾರ ಈ ಕುರಿತು ಆದೇಶ...
ಶಿವಮೊಗ್ಗ: ಭದ್ರಾವತಿಯ ಸಾಮಿಲ್ ಒಂದರಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸತತ 8 ಗಂಟೆ ಕಾರ್ಯಾ ಚರಣೆ ನಡೆಸಿದ್ದಾರೆ. ಬಸ್ ನಿಲ್ದಾಣ ಸಮೀಪದ...
ಶಿವಮೊಗ್ಗ: ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಸೋಮವಾರ ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯರ್ಶಿ ಮೃತಪಟ್ಟಿದ್ದಾರೆ....
ಶಿವಮೊಗ್ಗ: ಶನಿವಾರ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಭದ್ರಾವತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್,...
ಶಿವಮೊಗ್ಗ: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನಲೆಯಲ್ಲಿ ಸಾಗರ ತಾಲೂಕಿನಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಂದ್ ಕರೆ ನೀಡಿದೆ....
ಶಿವಮೊಗ್ಗ: ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ...
ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್ಸಿಟಿ ಅವ್ಯವಸ್ಥೆಗೆ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ...
ಶಿವಮೊಗ್ಗ : ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿರುವ ಘಟನೆ ಸಾಗರದಲ್ಲಿ ನಡೆದಿದೆ....
ಶಿವಮೊಗ್ಗ: ಕಳೆದ 24 ಗಂಟೆಯಲ್ಲಿ ಜಿಲ್ಲೆಯ ಲಿಂಗನಮಕ್ಕಿ, ಭದ್ರಾ ಡ್ಯಾಂ ನೀರಿನ ಮಟ್ಟ ಮೂರು ಅಡಿ ಹೆಚ್ಚಳವಾಗಿದ್ದು, ಅದೇ ರೀತಿ ತುಂಗಾ ಡ್ಯಾಂನಿಂದ ಹೊರಹರಿವು ನಿರಂತರವಾಗಿದೆ. ಕಳೆದ...