Wednesday, 8th May 2024

ಹರ್ಷ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಘಟನೆ ಹಿಂಸಾಚಾರಕ್ಕೆ ತಿರುಗಿದೆ. ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಹೊಟೇಲ್, ಕಟ್ಟಡಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಕಿಡಿಗೇಡಿಗಳು ಹಲವು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ನಿವಾಸವಿರುವ ಬಸವನ ಬೀದಿಗೆ ಮೃತ ದೇಹವನ್ನು ಮೆರವಣಿಗೆ ಮೂಲಕ ಕೊಂಡೊಯ್ಯುವಾಗ ಬಸ್ ನಿಲ್ದಾಣದ ಬಳಿ ಅಶೋಕ ವೃತ್ತದ ಹೊಟೇಲ್ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಆಜಾದ್ ಗಲ್ಲಿಯಲ್ಲಿ […]

ಮುಂದೆ ಓದಿ

ಹರ್ಷ ಹತ್ಯೆ ಪ್ರಕರಣ: ಸುಳಿವು ಲಭ್ಯ, ಶೀಘ್ರ ಬಂಧನ- ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸುಳಿವುಗಳನ್ನು ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ....

ಮುಂದೆ ಓದಿ

ನಾಳೆ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ....

ಮುಂದೆ ಓದಿ

ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸೆಲ್ವಮಣಿ ಆರ್. ನೇಮಕ

ಶಿವಮೊಗ್ಗ: ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಆರ್. ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬುಧವಾರ ಸರ್ಕಾರ ಈ ಕುರಿತು ಆದೇಶ...

ಮುಂದೆ ಓದಿ

ಭದ್ರಾವತಿಯ ಸಾಮಿಲ್’ನಲ್ಲಿ ಅಗ್ನಿ ದುರಂತ: ಬೆಂಕಿಯ ತೀವ್ರತೆಗೆ ನಾಟ ಭಸ್ಮ

ಶಿವಮೊಗ್ಗ: ಭದ್ರಾವತಿಯ ಸಾಮಿಲ್ ಒಂದರಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸತತ 8 ಗಂಟೆ ಕಾರ್ಯಾ ಚರಣೆ ನಡೆಸಿದ್ದಾರೆ. ಬಸ್ ನಿಲ್ದಾಣ ಸಮೀಪದ...

ಮುಂದೆ ಓದಿ

ದಾಸರಕಲ್ಲಳ್ಳಿ ಗ್ರಾಮಪಂಚಾಯತ್‌ ಕಾರ್ಯದರ್ಶಿ ಸಾವು

ಶಿವಮೊಗ್ಗ: ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ‌ ನಾಲ್ಕು ದಿನಗಳ ಹಿಂದೆ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಸೋಮವಾರ ದಾಸರಕಲ್ಲಳ್ಳಿ ಗ್ರಾಮಪಂಚಾಯತ್‌ ಕಾರ್ಯರ್ಶಿ ಮೃತಪಟ್ಟಿದ್ದಾರೆ....

ಮುಂದೆ ಓದಿ

ಭದ್ರಾವತಿಯಲ್ಲಿ ಅರ್ಧ ಗಂಟೆಯೊಳಗೆ ಮೂರು ಕಡೆ ದರೋಡೆ

ಶಿವಮೊಗ್ಗ: ಶನಿವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಭದ್ರಾವತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್,...

ಮುಂದೆ ಓದಿ

ಸಾಗರದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್

ಶಿವಮೊಗ್ಗ: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನಲೆಯಲ್ಲಿ ಸಾಗರ ತಾಲೂಕಿನಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಂದ್ ಕರೆ ನೀಡಿದೆ....

ಮುಂದೆ ಓದಿ

ಭದ್ರಾವತಿ 29ನೇ ವಾರ್ಡ್ ಚುನಾವಣೆ: ಗೆದ್ದ ಜೆಡಿಎಸ್‌

ಶಿವಮೊಗ್ಗ: ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ...

ಮುಂದೆ ಓದಿ

ಸ್ಮಾರ್ಟ್‌ಸಿಟಿ ಅವ್ಯವಸ್ಥೆ: ಸರ್ಕಾರಿ ಶಾಲೆಯ ಸಹ ಶಿಕ್ಷಕ ಬಲಿ

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ...

ಮುಂದೆ ಓದಿ

error: Content is protected !!