ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿಯ ಕಣ್ಣೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಂಗ್ರಹಿಸಿದ್ದ ನಾಡಬಾಂಬ್ ಸ್ಪೋಟಗೊಂಡು, ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಸಂಗಿ ಕರಿಯಪ್ಪ ಮತ್ತು ಸಂಗಿ ರವಿ ಎಂಬುವರು ಬಚ್ಚಲು ಮನೆಯಲ್ಲಿ ನಾಡಬಾಂಬ್ ಸಂಗ್ರಹಿಸಿಟ್ಟಿದ್ದರು. ನಾಡಬಾಂಬ್ ಗಳು ಆಕಸ್ಮಿಕವಾಗಿ ಸ್ಪೋಟಗೊಂಡು, ಮನೆ ಹಾಗೂ ಅಕ್ಕ ಪಕ್ಕದ ಮನೆಗಳು ನಾಶಗೊಂಡಿದೆ. ಬಚ್ಚಲುಮನೆಯಲ್ಲಿ ನಾಡಬಾಂಬ್ ದಿಢೀರ್ ಸ್ಪೋಟಗೊಂಡಿದ್ದರಿಂದಾಗಿ ಮನೆಗಳಿಗೆ ನಾಶವಾಗಿದೇ ವಿನಹ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂಬುದಾಗಿ ತಿಳಿದು […]
ಶಿವಮೊಗ್ಗ: ಲಾಕ್ಡೌನ್ನಿಂದಾಗಿ, ಅನೇಕ ಮದುವೆ ಕಾರ್ಯಕ್ರಮಗಳು ಮುಂದೂಡಿಕೆಯಾಗಿವೆ. ಇದೀಗ ಶಾಸಕ ಕುಮಾರ ಬಂಗಾರಪ್ಪ ಅವರ ಪುತ್ರಿಯ ವಿವಾಹ ಮುಂದೂಡಲಾಗಿದೆ ಎನ್ನಲಾಗಿದೆ. ಕುಮಾರ್ ಬಂಗಾರಪ್ಪ ಅವರ ಪುತ್ರಿ ಲಾವಣ್ಯಳಿಗೆ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮೇ 31 ರಿಂದ ಜೂನ್ 7 ರವರೆಗೆ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ...
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗುತ್ತಿರುವ ಹಿನ್ನಲೆಯಲ್ಲಿ, ಭಾನುವಾರದಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡ...
ಶಿವಮೊಗ್ಗ: ವಿಧಾನಸೌಧದಲ್ಲೂ ಸದ್ದು ಮಾಡಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ರ ಹಿರಿಯ ಪುತ್ರ ಬಸವರಾಜ್ ರನ್ನು ಕಬಡ್ಡಿ ಪಂದ್ಯಾವಳಿಯ ಪ್ರಶಸ್ತಿ ವಿತರಣೆ ವೇಳೆಯಲ್ಲಿ ಮಾರಾಮಾರಿ ಪ್ರಕರಣದಲ್ಲಿ ಪೊಲೀಸರು...
ನವದೆಹಲಿ: ಮುಂಬೈ ನ್ಯಾಯಾಲಯಗಳಲ್ಲಿ ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಹಾಗೂ ಸಹೋದರಿ ರಂಗೋಲಿ...
ಬೆಂಗಳೂರು : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬ ಗಳಿಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್...
ಬೆಂಗಳೂರು: ಕಲ್ಲು ಕ್ವಾರಿಗೆ ಜಿಲೆಟಿನ್ ಕೊಂಡೊಯ್ಯುವಾಗಿ ನಿಯಮ ಪಾಲನೆಯಾಗಿಲ್ಲವಾದ ಕಾರಣ ಶಿವಮೊಗ್ಗದಲ್ಲಿ ಸ್ಪೋಟ ಸಂಭವಿಸಿದೆ. ಇಂತಹ ಸ್ಪೋಟದಲ್ಲಿ ಈವರೆಗೆ 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ...
ಶಿವಮೊಗ್ಗ : ಶಿವಮೊಗ್ಗ ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್...
ಶಿವಮೊಗ್ಗ : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಮೀನು ಮಾಲೀಕ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಪೋಟ...