Sunday, 19th May 2024

ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ: ಪ್ರಧಾನಿ ಮೋದಿ

ಶಿವಮೊಗ್ಗ : ಶಿವಮೊಗ್ಗ ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಇನ್ನು ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ಮೋದಿ ತಿಳಿಸಿದ್ದಾರೆ. ಶಿವಮೊಗ್ಗದ ಹುಣಸೋಡ ಬಳಿಯ ಕಲ್ಲು ಗಣಿ ಪ್ರದೇಶದಲ್ಲಿ […]

ಮುಂದೆ ಓದಿ

ಜಿಲೆಟಿನ್ ಸ್ಪೋಟ ಪ್ರಕರಣ: ಮೂವರು ವಶಕ್ಕೆ

ಶಿವಮೊಗ್ಗ : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಮೀನು ಮಾಲೀಕ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಪೋಟ...

ಮುಂದೆ ಓದಿ

ಕೇಂದ್ರ ಸಚಿವ ಶಾರಿಂದ ಆರ್ ಎ ಎಫ್ ಘಟಕದ ಶಿಲಾನ್ಯಾಸಕ್ಕೆ ಭೂಮಿ ಪೂಜೆ

ಶಿವಮೊಗ್ಗ : ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹೆಲಿಕ್ಯಾಪ್ಟರ್ ಮೂಲಕ ಜಿಲ್ಲೆ ಭದ್ರಾವತಿ ಹೊರವಲಯದ ಬುಳ್ಳಾಪುರದ ಭದ್ರಾವತಿ...

ಮುಂದೆ ಓದಿ

ರಾಜ್ಯದಲ್ಲೇ ಮೊದಲ ಆರ್‌ಎಎಫ್‌ ಘಟಕ: ಜ.16ರಂದು ಶಂಕುಸ್ಥಾಪನೆ

ಶಿವಮೊಗ್ಗ: ಕರ್ನಾಟಕದ ಮೊದಲ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ಘಟಕ ಸ್ಥಾಪನೆಗೆ ಜ.16ರಂದು ಶಂಕು ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ...

ಮುಂದೆ ಓದಿ

ಲೀಡರ್​ಶಿಫ್ ಬದಲಾವಣೆ ಅನಗತ್ಯ ಚರ್ಚೆ, ಯಡಿಯೂರಪ್ಪ ಅವರೇ ಸುಪ್ರೀಂ

ಶಿವಮೊಗ್ಗ: ಬಿ.ಎಸ್​.ಯಡಿಯೂರಪ್ಪರ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂದು ಹರಡಿದ್ದ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿದ ಬಳಿಕ ಈ ಊಹಾಪೋಹಕ್ಕೆಲ್ಲ ರಾಜ್ಯ ಉಸ್ತುವಾರಿ...

ಮುಂದೆ ಓದಿ

ರಾಜ್ಯದ ಹಿರಿಯ ಆನೆ ಗೀತಾ ಇನ್ನಿಲ್ಲ

ಶಿವಮೊಗ್ಗ: ರಾಜ್ಯದ ಹಿರಿಯ ಆನೆ ಎಂದೇ ಹೆಸರಾಗಿದ್ದ ಸಕ್ರೆಬೈಲು ಆನೆಬಿಡಾರದ ಹಿರಿಯ ಆನೆ ಗೀತಾ (85) ಸಾವನ್ನಪ್ಪಿದೆ. ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಹಾರ ತ್ಯಜಿಸಿದ್ದು, ಸಕ್ರೆಬೈಲಿನ ಕ್ರಾಲ್ ಸಮೀಪ ಬೆಳಗ್ಗೆ ಮೃತಪಟ್ಟಿದೆ. ಆನೆ ಗೀತಾ 1968ರಲ್ಲಿ...

ಮುಂದೆ ಓದಿ

ಕ್ಯಾಂಟರ್ ಪಲ್ಟಿಯಾಗಿ ಎಂಟು ಜಾನುವಾರು ಸಾವು

ಶಿವಮೊಗ್ಗ: ಕ್ಯಾಂಟರ್ ಪಲ್ಟಿಯಾಗಿ ಎಂಟು ಎತ್ತು ಹಾಗೂ ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ...

ಮುಂದೆ ಓದಿ

error: Content is protected !!