Thursday, 19th September 2024

ಸೆ.27ರಂದು ಶಿಂಜೊ ಅಬೆ ಅಂತ್ಯಸಂಸ್ಕಾರ: ಕಮಲಾ ಹ್ಯಾರಿಸ್‌ ಭಾಗಿ ?

ವಾಷಿಂಗ್ಟನ್‌: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಸಂಸ್ಕಾರದಲ್ಲಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಪಾಲ್ಗೊಳ್ಳಲಿದ್ದಾರೆ. ಟೋಕಿಯೊದಲ್ಲಿ ಸೆ.27ರಂದು ಅಂತ್ಯಸಂಸ್ಕಾರ ನೆರವೇರಲಿದೆ. ದೀರ್ಘಾವಧಿ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ 67 ವರ್ಷದ ಶಿಂಜೊ ಅಬೆ ಅವರನ್ನು ಜುಲೈ 8ರಂದು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗುಂಡು ಹಾರಿಸಿ ಹತ್ಯೆ ಮಾಡಲಾ ಗಿತ್ತು. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರ ಪರವಾಗಿ ಕಮಲಾ ಹ್ಯಾರಿಸ್‌ ಟೋಕಿಯೊಗೆ ಭೇಟಿ ನೀಡಲಿದ್ದಾರೆ. ಬಳಿಕ ದಕ್ಷಿಣ ಕೊರಿಯಾದ ನಾಯಕರ ಜೊತೆ […]

ಮುಂದೆ ಓದಿ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ

ನಾರಾ: ಪ್ರಚಾರ ಭಾಷಣ ಮಾಡುವ ಸಂದರ್ಭ ಗುಂಡಿನ ದಾಳಿಗೊಳ ಗಾಗಿದ್ದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ರಾದರು. ನಾರಾದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭ...

ಮುಂದೆ ಓದಿ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ನಾರಾ: ಪಶ್ಚಿಮ ಜಪಾನ್‌ನ ನಾರಾದಲ್ಲಿ ಪ್ರಚಾರ ಭಾಷಣ ಮಾಡುವ ಸಂದರ್ಭ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಗುಂಡಿನ ದಾಳಿ...

ಮುಂದೆ ಓದಿ